ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಭಾರೀ ಪ್ರಮಾಣದ ನೀರು ಜಲಾಶಯಕ್ಕೆ ಹರಿದು ಬರುತ್ತಿರುವುದರಿಂದ ಅಧಿಕಾರಿಗಳು ಪ್ರವಾಹದ ಮುನ್ಸೂಚನೆ ನೀಡಿದ್ದಾರೆ. ಇಂದು ಬೆಳಿಗ್ಗೆ 8 ಗಂಟೆಯಲ್ಲಿ …










