ಮೈಸೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡಿ, ನಿತ್ಯವೂ ಆತಂಕ ಉಂಟು ಮಾಡುತ್ತಿದ್ದ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ಸಮೀಪದ ಚಾಕಳ್ಳಿ ಬಳಿ ನಡೆದಿದೆ. ರೈತ ಸರಗೂರು ನಿಂಗಣ್ಣ ಎಂದಿನಂತೆ ತಮ್ಮ ಮುಸುಕಿನ ಜೋಳದ ಬೆಳೆಗೆ ನೀರು ಹಾಯಿಸಲು ಹೋದಾಗ …
ಮೈಸೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡಿ, ನಿತ್ಯವೂ ಆತಂಕ ಉಂಟು ಮಾಡುತ್ತಿದ್ದ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ಸಮೀಪದ ಚಾಕಳ್ಳಿ ಬಳಿ ನಡೆದಿದೆ. ರೈತ ಸರಗೂರು ನಿಂಗಣ್ಣ ಎಂದಿನಂತೆ ತಮ್ಮ ಮುಸುಕಿನ ಜೋಳದ ಬೆಳೆಗೆ ನೀರು ಹಾಯಿಸಲು ಹೋದಾಗ …
ನವದೆಹಲಿ: ಅಗತ್ಯ ದಾಖಲೆಗಳು ಇಲ್ಲದೆ ರೈತರಿಗೆ ನೀಡುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್ ಬ್ಯಾಂಕ್ 2 ಲಕ್ಷಕ್ಕೆ ಹೆಚ್ಚಿಸಿದ್ದು, ಇದು ಜನವರಿ.1ರಿಂದಲೇ ಜಾರಿಗೆ ಬರಲಿದೆ. ಇದಕ್ಕೂ ಮೊದಲು ಅಡಮಾನವಿಲ್ಲದೇ 1.6 ರೂ. ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್‌ಬಿಐನ ಈ ಹೊಸ …
ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಡಿಸೆಂಬರ್.13ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ. ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈವರೆಗೆ ಪೂರ್ವಭಾವಿಯಾಗಿ …
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಹಲವು ಯೋಜನೆಗಳು ಈ ಕೆಳಕಂಡಂತಿವೆ. 1) ಯಶಸ್ವಿನಿ ಯೋಜನೆ, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ ಯೋಜನೆ 2) ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿ ಮಾಡಿದ ಖ್ಯಾತಿ 3) …
ದಾವಣಗೆರೆ: ರಾಜ್ಯ ಸರ್ಕಾರ ಅನ್ನದಾತರ ಬಗ್ಗೆ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಡಿಸೆಂಬರ್.13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ ನಡೆಸಲಾಗುವುದು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿಂದು ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ …
ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ ಪ್ರಮಾಣಪತ್ರ ದೊರೆತಿದ್ದು, ಇದಕ್ಕೆ ಶೇಕಡಾ 20-25ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು ಕೋರಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಬೆಳಗಾವಿ …
ಮೈಸೂರು: ಮೈಸೂರು ತಾಲ್ಲೂಕಿನ ಜೆಟ್ಟಿಹುಂಡಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಂಧಲೆ ನಡೆಸಿರುವ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆಯೇ ಆನೆಗಳ ಅಟ್ಟಹಾಸವನ್ನು ನೋಡಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟಿದ್ದ ಎರಡು ಕಾಡಾನೆಗಳು ರೈತರು ಜಮೀನುಗಳಲ್ಲಿ ಬೆಳೆದಿದ್ದ ಕಬ್ಬು, ಶುಂಠಿ, ಬಾಳೆ, ತೆಂಗು ಸೇರಿದಂತೆ …
ಬೆಂಗಳೂರು: ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗಲಿದೆ ಎನ್ನಲಾಗಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೊದಲ ವಾಯುಭಾರ ಕುಸಿತ ಒಂದೆರಡು ದಿನದಲ್ಲಿ ತೀವ್ರ ಸ್ವರೂಪ ಪಡೆದು ಕಾಣಿಸಿಕೊಳ್ಳಲಿದ್ದು, …
ನವದೆಹಲಿ: ರೈತರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಹೊಸ ವರ್ಷದಲ್ಲಿ 19 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ …
ಚಾಮರಾಜನಗರ: ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಎಫೆಕ್ಟ್‌ನಿಂದಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮಳೆಗೆ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ ತಡರಾತ್ರಿಯಿಂದಲೂ ಚಾಮರಾಜನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ …