Mysore
22
broken clouds

Social Media

ಭಾನುವಾರ, 17 ಮೇ 2026
Light
Dark

farmers

Homefarmers

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. …

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿ, ಜನರಲ್ಲಿ ಆತಂಕ ಮೂಡಿಸಿದ್ದವು. ಬಿಕ್ಕೋಡು ಗ್ರಾಮದ ತಾವರೆಕರೆಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು ಒಂದು ಗಂಟೆಗೂ ಹೆಚ್ಚು ಕಾಲ ಜಲಕ್ರೀಡೆಯಾಡಿ ಬಳಿಕ ರೈತರ ಜಮೀನಿಗೆ ನುಗ್ಗಿ ಬೆಳೆಯನ್ನು …

ಬೆಂಗಳೂರು: ಸೆಪ್ಟಂಬರ್.‌30ರ ಒಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು …

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ನಿನ್ನೆಯೂ ಕೂಡ ಭಾರೀ ಮಳೆಯಾಗಿದ್ದು, ಇಂದು ಕೂಡ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ …

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ ನೀಡಿದ್ದಾರೆ. ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮಲೆನಾಡು ಸೇರಿದಂತೆ ಇತರೆ ಕಡೆ ಉತ್ತಮ ಮಳೆಯಾಗುತ್ತಿದೆ. ಮಂಡ್ಯ, ಬೆಂಗಳೂರು ಗ್ರಾಮಾಂತರ …

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ‌ ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತಗೊಳಿಸಿದ ಹಿನ್ನೆಲೆ‌ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್‌ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಹುಬ್ಬ ಮಳೆಯ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಿ ಭಾನುವಾರ ತಡರಾತ್ರಿಯಿಂದಲೂ ಒಂದೇ ಸಮನೆ ಬಿರುಸಿನ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಿನಲ್ಲಿಯೇ ಕಾಲ ಕಳೆಯುವ …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಗಳ ಹಿಂಡು ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟು ಅಪಾರ ಪ್ರಮಾಣದ ಬೆಳೆಗಳನ್ನು ತುಳಿದು ನಾಶಪಡಿಸಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ …

ಮೈಸೂರು: ಎಲ್ಲರ ಬಾಳಿಗೆ ಬೆಳಕಾಗಬೇಕಾಗಿರುವ ವಿದ್ಯುತ್‌ ಹಲವರ ಪಾಲಿಗೆ ಮೃತ್ಯುಕೂಪವಾಗಿದ್ದು, ಜಾಗೃತಿ ಹಾಗೂ ನಿರ್ಲಕ್ಷ್ಯದಿಂದ ವಿದ್ಯುತ್‌ ಅವಘಡಕ್ಕೆ ನೂರಾರು ಜನ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ವಿದ್ಯುತ್‌ ಅವಘಡಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಜಾಸ್ತಿಯಾಗುತ್ತಲೇ ಇದ್ದು, ಜನರೊಂದಿಗೆ ಜಾನುವಾರುಗಳ ಸಾವು ಕೂಡ ಹೆಚ್ಚಾಗುತ್ತಿರುವುದು ಆತಂಕದ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಸರಾಸರಿ ನೂರು ಇಂಚಿನ ಗಡಿ ದಾಟಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನವರಿ 1ರಿಂದ ಸೆಪ್ಟೆಂಬರ್.‌1ರ ತನಕ ಜಿಲ್ಲೆಯಲ್ಲಿ ಸರಾಸರಿ 102.28 ಇಂಚು ಮಳೆ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ …

Stay Connected​
error: Content is protected !!