Mysore
33
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

farmers

Homefarmers

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಹವಾಮಾನವು ಆದ್ರತೆಯಿಂದ ಕೂಡಿದ್ದು, ಸೆಖೆ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ …

ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆ ಜಲಜಾಕ್ಷಿ ಎಂಬುವವರೇ ಆನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಗೆ ಶಾಶ್ವತ ನೀರಾವರಿ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮಾಡಲಾಗಿದ್ದ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು 490 ಕೋಟಿ ವೆಚ್ಚದ ಯೋಜನೆಗೆ ಬಜೆಟ್ ನಲ್ಲಿ ಅನುಮೋದನೆ ನೀಡಿರುವುದು …

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ದಿಂಡನೂರು ಗ್ರಾಮದಲ್ಲಿ ಚಿರತೆಗಳು ಪದೇ ಪದೇ ದಾಳಿ ನಡೆಸಿ ಬೀದಿನಾಯಿಗಳು, ಮೇಕೆ, ಕುರಿಗಳನ್ನು …

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿಯೇ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಜಲಾಶಯಗಳು, ಕೆರೆಗಳಿಗೆ ನೀರು ತುಂಬಿಸುವ 490 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಬಜೆಟ್ ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಅನುಮೋದನೆ ನೀಡುತ್ತಿದ್ದಂತೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಜ್ಜೀಪುರದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ,ಜಿಲ್ಲಾಧಿಕಾರಿ ಕಚೇರಿಗಳ ವರೆಗಿನ ಬೈಕ್ ರ್ಯಾಲಿ, ತಹಶೀಲ್ದಾರ್ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯ ಫಲವಾಗಿ ಇಂದು 490 ಕೋಟಿ ವೆಚ್ಚದ …

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳ – 2026” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಇಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ವಿ.ಸಿ. …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು, ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಕಾಡಾನೆ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ …

ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ ಕಲ್ಪಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಪೋರ್ಟಲ್‌ನ ಹೊಸ ಆಯ್ಕೆಯನ್ನು ಅನಾವರಣಗೊಳಿಸಿದ ಬಳಿಕ …

Stay Connected​
error: Content is protected !!