Mysore
31
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

farmers

Homefarmers

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ ಒಟ್ಟು 858 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದೆ, ಹೊರಹರಿವಿನ ಪ್ರಮಾಣ 180 ಕ್ಯೂಸೆಕ್ಸ್‌ ಇದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇದೇ …

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ. ತಾಲೂಕಿನ ಅಜ್ಜೀಪುರ ಗ್ರಾಮದ ಪಳನಿ ಸ್ವಾಮಿ ಎಂಬ …

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ …

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ ಬಾರಿಗೆ ಇಂತಹ ಅತ್ಯಂತ ಕೆಟ್ಟ ಪರಿಸ್ಥಿತಿ ಉಂಟಾಗಿದೆ. ಜೂನ್‌ ತಿಂಗಳಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ದೇಶದ ಹಲವು …

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯದ ನೀರಿನ ಮಟ್ಟವೂ ಸಹ ಭಾರೀ ಕುಸಿತ ಕಂಡಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ …

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇವು ಮೇಯುತ್ತಿದ್ದ ಕರುವಿನ ಮೇಲೆ ಹುಲಿಯೊಂದು ದಾಳಿ ನಡೆದಿ ಕೊಂದು ಹಾಕಿದೆ. ರೈತ ಶಿವಲಿಂಗು ಎಂಬುವವರಿಗೆ …

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ …

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಸಮೀಪದ ಕೂತಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ಕಾಫಿ ಗಿಡಗಳನ್ನು ತುಳಿದು ಹಾನಿ ಮಾಡಿತ್ತು. …

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಸಹಿತ ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುಡುಗು …

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ 20ರಷ್ಟು ಮಾತ್ರ ಆಗಿದೆ ಎಂದು ಹೇಳಿದ್ದಾರೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಸೂಚಿಸಿದ ನಂತರ …

Stay Connected​
error: Content is protected !!