Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

farmers

Homefarmers

ಚಾಮರಾಜನಗರ: ವಿಷಪೂರಿತ ಸೊಪ್ಪು ತಿಂದು 12 ಮೇಕೆಗಳು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಗ್ರಾಮದಲ್ಲಿ ನಡೆದಿದೆ. ಮೇಯಿಸಲು ಜಮೀನಿಗೆ ಹೋಗಿದ್ದ ವೇಳೆ 50 ಮೇಕೆಗಳ ಪೈಕಿ 12 ಮೇಕೆಗಳು ಸಾವನ್ನಪ್ಪಿವೆ. ಗ್ರಾಮದ ಸೋಮಣ್ಣ ಹಾಗೂ ಶಾರದ ಎಂಬುವವರ ಮೇಕೆಗಳು ಇವಾಗಿದ್ದು, …

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯ ಅಬ್ಬರ ಜೋರಾಗಲಿದೆ ಎಂದು ಮಾಹಿತಿ ನೀಡಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, …

ಮೈಸೂರು: ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿರುವ ಪರಿಣಾಮ ರೈತರಿಗೆ ಮತ್ತೊಂದು ಆತಂಕ ಮನೆಮಾಡಿದೆ. ಹುಣಸೂರು ತಾಲ್ಲೂಕಿನ ಹನಗೋಡು ನಾಲೆ ವ್ಯಾಪ್ತಿಗೆ ಬರುವ ಎಲ್ಲಾ ಗದ್ದೆಗಳಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ರೈತರು ಫಸಲು ನಷ್ಟವಾಗುವ ಆತಂಕದಲ್ಲಿದ್ದಾರೆ. ಬೆಳೆದಿರುವ ಭತ್ತದ ಬೆಳೆಯ ಗರಿ …

ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ತಮ್ಮ ಕ್ಷೇತ್ರ ಮೈಸೂರು-ಕೊಡಗಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಯದುವೀರ್‌ ಒಡೆಯರ್‌ ಅವರು …

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ರೈತರ ಜಮೀನುಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಇಂದು ಬೆಳ್ಳಂಬೆಳಿಗ್ಗೆಯೇ ಕಾಡಿನಿಂದ ನಾಡಿಗೆ ಎಂಟ್ರಿಕೊಟ್ಟಿದ್ದ ಕಾಡಾನೆಗಳು, ರೈತರ ಜಮೀನುಗಳಲ್ಲಿ ಬೆಳೆದಿದ್ದ ಶುಂಠಿ, ಬಾಳೆ, ತರಕಾರಿ ಸೇರಿದಂತೆ ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಮಾಡಿವೆ. …

ರಾಮನಗರ: ರೈತರಿಗೆ ಏನೂ ಕೂಡ ಅನುಕೂಲ ಮಾಡದೇ ಮಣ್ಣಿನ ಮಕ್ಕಳು ಅಂದರೆ ಹೇಗೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು, ದೇಶ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ಹಾಗೂ ಇಂದಿರಾಗಾಂಧಿ ಸೇರಿದಂತೆ …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ. ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. …

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿ, ಜನರಲ್ಲಿ ಆತಂಕ ಮೂಡಿಸಿದ್ದವು. ಬಿಕ್ಕೋಡು ಗ್ರಾಮದ ತಾವರೆಕರೆಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು ಒಂದು ಗಂಟೆಗೂ ಹೆಚ್ಚು ಕಾಲ ಜಲಕ್ರೀಡೆಯಾಡಿ ಬಳಿಕ ರೈತರ ಜಮೀನಿಗೆ ನುಗ್ಗಿ ಬೆಳೆಯನ್ನು …

ಬೆಂಗಳೂರು: ಸೆಪ್ಟಂಬರ್.‌30ರ ಒಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು …

Stay Connected​