Mysore
22
overcast clouds

Social Media

ಮಂಗಳವಾರ, 28 ಜುಲೈ 2026
Light
Dark

farmers

Homefarmers

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೂರು ವರ್ಷಗಳ ನಂತರ ಜೂನ್‌ನಲ್ಲಿ ಎಲ್‌ನಿನೋ ಪರಿಸ್ಥಿತಿ ಸೃಷ್ಟಿಯಗುವ ನಿರೀಕ್ಷೆ ಇದೆ. ಇದು ಮಾನ್ಸೂನ್‌ ಮಾರುತಗಳ ಮೇಲೆ ಪರಿಣಾಮ ಬೀರುವ …

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಮಳೆಯಾಗಲಿದೆ …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ ಬೆಳೆಗಳು ಮಣ್ಣುಪಾಲಾಗುತ್ತಿವೆ. ಭಾನುವಾರ ರಾತ್ರಿ ರೈಲ್ವೆ ತಡೆಗೋಡೆಯನ್ನೇ ದಾಟಿ ಬಂದಿರುವ ಸಲಗವೊಂದು ಮಹದೇವಗೌಡ ಎಂಬುವವರ ಜಮೀನಿಗೆ ನುಗ್ಗಿ ತೆಂಗಿನ ಸಸಿಗಳನ್ನು …

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ ಕೆರೆ ಕಟ್ಟೆಗಳಿಗೆ ನೀರಿಲ್ಲ, ಇಂತಹ ಘೋಷಣೆಗಳೊಂದಿಗೆ ವಳಗೆರೆಹಳ್ಳಿ ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಳೆರಾಯನ ಮತ್ತು ಗಂಗಾಮಾತೆಯ ಮಣ್ಣಿನ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, …

ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ದೊರೆಯುತ್ತಿದೆ. 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಏ.21ರೊಳಗೆ ಅರ್ಜಿಸಲ್ಲಿಸಲು ಅವಕಾಶವಿದೆ. …

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ ಬಾಳೆ ಹಾಳೆಯ ಮೇಲೆ ನವಜಾತ ಶಿಶುವನ್ನು ಮಲಗಿಸಿ ಹೋಗಿದ್ದಾರೆ. ಇದನ್ನು ಕಂಡ ಸ್ಥಳೀಯರು ರಕ್ಷಣಾ ಘಟಕಕ್ಕೆ ಮಾಹಿತಿ …

ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಬಿಸಿ …

ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ ಕುರಿತು ಹೋರಾಟ ಮಾಡುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ …

ಎಚ್. ಡಿ. ಕೋಟೆ : ರೈತರು ತಮ್ಮ ಜಮೀನುಗಳಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಲು ಮಾರಾಟದ ಅಂಗಡಿಗಳಲ್ಲಿ ಬಿತ್ತನೆ ಬೀಜ ದೊರೆಯದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ತಾಲ್ಲೂಕಿನಲ್ಲಿ ಕಬಿನಿ, ತಾರಕ, ಹೆಬ್ಬಾಳ, ನುಗು ಈ ನಾಲ್ಕು ಜಲಾಶಗಳಿದ್ದರೂ ಈ ಭಾಗದ ರೈತರ …

Stay Connected​
error: Content is protected !!