Mysore
20
overcast clouds
Light
Dark

farmers

Homefarmers

ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಜಿಟಿ ಜಿಟಿ ಮಳೆ ಈಗ ಉಗ್ರ ಸ್ವರೂಪ ತಾಳಿದೆ. ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವೆಡೆ ಮನೆಗಳು ಕುಸಿತವಾಗಿವೆ. ಶುಕ್ರವಾರ ರಾತ್ರಿ ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ …

ಮಂಡ್ಯ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಕೃಷ್ಣಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ರೈತರು ಭಯಭೀತರಾಗಿದ್ದಾರೆ. ರಾಮಸ್ವಾಮಿ ಎಂಬುವವರು ತಮ್ಮ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ವ್ಯಾಘ್ರ ದಾಳಿ ನಡೆಸಿ ಕೊಂದು ಹಾಕಿದೆ. ಇನ್ನೂ ಎಚ್.ಡಿ.ಕೋಟೆ ಪಟ್ಟಣದ …

ಹುಣಸೂರು: ಕಳೆದ ಒಂದು ವಾರದಿಂದ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಹನಗೋಡು ಅಣೆಕಟ್ಟಿನ ಮೇಲೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಮನೋಹರ ದೃಶ್ಯ ನೋಡಲು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಇನ್ನು ನೀರಿನ ಹರಿವಿನ ವೈಭವವನ್ನು …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದಿಂದ ಕಪಿಲಾ …

ಹಾಸನ: ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಸನ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತ ಉಂಟಾಗಿ, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಸಕಲೇಶಪುರ, ಆಲೂರು ಹಾಗೂ ಬೇಲೂರು ತಾಲ್ಲೂಕಿನಾದ್ಯಂತ ಮಳೆರಾಯನ …

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 38,660 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 50,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಜಲಾಶಯದಿಂದ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯತ್ತ ಸಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಅಪಾರ ಪ್ರಮಾಣದ …

ಸರಗೂರು: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸರಗೂರು ತಾಲ್ಲೂಕಿನ ನುಗು ಜಲಾಶಯ ಭರ್ತಿಯತ್ತ ಸಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಸರಗೂರು ತಾಲ್ಲೂಕಿನ ಮುತ್ತಿಗೆಹುಂಡಿ, ಚಿಕ್ಕಬರಗಿ ಗ್ರಾಮಗಳ ಮೂಲಕ ನುಗು ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರನ್ನು ನದಿಗೆ …