Mysore
31
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

farmers

Homefarmers

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡಿನ ಬದನವಾಳು ಗ್ರಾಮದಲ್ಲಿ ನಡೆದಿದೆ. ಬದನವಾಳುವಿನ ವಿಜಯೇಂದ್ರ ಹಾಗೂ ಪ್ರಭುಸ್ವಾಮಿ ಎಂಬುವವರಿಗೆ ಸೇರಿದ ಕಬ್ಬಿನ ಫಸಲು ಬೆಂಕಿಗೆ ಸಂಪೂರ್ಣ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು ಎಕರೆ ಬಾಳೆ, ಟಮೋಟೊ ಗಿಡಗಳು ಸಂಪೂರ್ಣ ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಮಿಣ್ಯಂ ಗ್ರಾಮದಲ್ಲಿ ಜರುಗಿದೆ. ಗುರುವಾರ ಮಧ್ಯಾಹ್ನ …

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡು …

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ "ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026"ನ್ನು ಉದ್ಘಾಟಿಸಿ ಮಾತನಾಡಿದರು. …

rain

ಬೆಂಗಳೂರು: ಒಂದೆಡೆ ಜೂನ್‍ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಾಗಲಿದೆ. ಆ ಮೂಲಕ ರಾಜ್ಯದಲ್ಲಿ ಬರದ …

ಮಂಡ್ಯ : ರೈತರ ಅಭಿವೃದ್ಧಿಗಾಗಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಕೃಷಿ ಇಲಾಖೆಯ ವತಿಯಿಂದ ಮಂಡ್ಯ ವಿಶ್ವವಿದ್ಯಾಲಯದ …

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್‌ ಅವರು, ತಾಪಮಾನದ ವೈಪರೀತ್ಯದಿಂದಾಗಿ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ. …

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲ ಅಬ್ಬರಕ್ಕೆ ಜನರು ಹೈರಾಣಾಗಿದ್ದಾರೆ. ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗಂಗನದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ಗಂಗನದೊಡ್ಡಿ ಗ್ರಾಮದ ಕರ್ನಾಟಕ ರಾಜ್ಯ ರೈತ …

Stay Connected​
error: Content is protected !!