ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ. ಲೋಕಾಯುಕ್ತ ಸಲ್ಲಿಸಿರುವ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ …

