ಮೈಸೂರು: ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಮೈಸೂರಿನಲ್ಲಿಂದು ಭಕ್ತರು ಪ್ರತಿಭಟನೆ ನಡೆಸಿದರು. ನಗರದ ಹಳೇ ಡೈರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ…