Fears people

ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು ಸ್ಫೋಟಗೊಳ್ಳುವ ಮುನ್ಸೂಚನೆ ದೊರೆತಿದ್ದು, ಜನತೆಯಲ್ಲಿ ಸಾಕಷ್ಟು…

5 days ago