ಜಮ್ಮು ಮತ್ತು ಕಾಶ್ಮೀರ: ಕುಥುವಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಲ ಸಮಯ ಅಸ್ವಸ್ಥಗೊಂಡಿದ್ದರು. ಕೆಲ ಸಮಯದ ಬಳಿಕ ಚೇತರಿಸಿಕೊಂಡು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ …

