ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಡ್ಯದಲ್ಲಿ ನಡೆದಿದ್ದ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ದಿನ ಒಬ್ಬೊಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬೀಳುತ್ತಿದ್ದಾರೆ. …