ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ …