Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Fengal cyclone

HomeFengal cyclone

ಮಾದರಿ ಕೃಷಿಕನ ಗದ್ದೆಯಲ್ಲಿ 15 ಎಕರೆ  ಬೆಳೆ ನಾಶ ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಫೆಂಗಲ್‌ ಚಂಡಮಾರುತದಿಂದ ನಿರಂತರ ಸುರಿದ ಮಳೆಯಿಂದ ಬೆಳೆಗಳು ಹಾನಿಯಾಗಿದೆ. ಚಂಡಮಾರುತದ ಪರಿಣಾಮದಿಂದಾಗಿ ಪೊನ್ನಂಪೇಟೆ ಸಮೀಪದ ಹುದ್ದೂರು ಗ್ರಾಮದ ಭತ್ತದ ಬೆಳೆಯ ಮಾದರಿ ಕೃಷಿಕ ರವಿಶಂಕರ್ ಅವರ …

ನವದೆಹಲಿ: ಫೆಂಗಲ್‌ ಚಂಡಮಾರುತ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳು ಅಕ್ಷರಶಃ ನಲುಗಿ ಹೋಗಿವೆ. ನೆರೆ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ರಿಂದ ಮಾಹಿತಿ ಪಡೆದಿದ್ದು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಭಾರೀ ಮಳೆಯಿಂದ …

ಚಾಮರಾಜನಗರ: ರಾಜ್ಯದಲ್ಲಿ ಫೆಂಗಲ್‌ ಚಂಡಮಾರುತದ ಎಫೆಕ್ಟ್‌ನಿಂದಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮಳೆಗೆ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ ತಡರಾತ್ರಿಯಿಂದಲೂ ಚಾಮರಾಜನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ …

ಬೆಂಗಳೂರು: ಫೆಂಗಲ್‌ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಕಳೆದ ತಡರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಕೂಡ ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜಿಟಿ ಜಿಟಿ ಮಳೆ …

ಚೆನ್ನೈ: ಫೆಂಗಲ್‌ ಚಂಡಮಾರುತ ಅಪ್ಪಳಿಸಿರುವ ಪರಿಣಾಮ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪುದುಚೇರಿಯಲ್ಲಿ ಬರೋಬ್ಬರಿ 500 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ …

ಬೆಂಗಳೂರು: ನೆರೆಯ ರಾಜ್ಯ ತಮಿಳುನಾಡಿಗೆ ಫೆಂಗಲ್‌ ಚಂಡಮಾರುತ ಅಪ್ಪಳಿಸುತ್ತಿದ್ದಂತೆಯೇ ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್‌ ಚಂಡಮಾರುತದ ಅಬ್ಬರ ರಾಜ್ಯದ …

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಫೆಂಗಲ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಚೆನ್ನೈ ನಗರದ 134 ಸ್ಥಳಗಳು ಸಂಪೂರ್ಣ ಜಲಾವೃತವಾಗಿದೆ. ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಇದುವರೆಗೂ ಚೆನ್ನೈನಲ್ಲಿ ಬೃಹದಾಕಾರದ ಒಂಭತ್ತು ಮರಗಳು ಧರೆಗುರುಳಿವೆ. …

ಮೈಸೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದ ವಾಯುಭಾರ ಕುಸಿತದಿಂದ ತಮಿಳುನಾಡಿಗೆ ಫೆಂಗಲ್‌ ಚಂಡಮಾರುತ ಅಪ್ಪಳಿಸಿದ್ದು, ಶುಕ್ರವಾರದಿಂದಲೇ ಭಾರಿ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಸರ್ಕಾರ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಿದೆ. ಇನ್ನೂ ಕರ್ನಾಟಕದಲ್ಲೂ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು, ಬೆಂಗಳೂರು, ಮೈಸೂರು ಸೇರಿದಂತೆ …

ಚೆನ್ನೈ: ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದ ʼಫೆಂಗಲ್‌ʼ ಚಂಡಮಾರುತ ಉಗಮವಾಗಿದ್ದು, ಶುಕ್ರವಾರದಿಂದಲೇ ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ. ಫೆಂಗಲ್‌ ಚಂಡಮಾರುತದಿಂದ ಉತ್ತರ ತಮಿಳುನಾಡಿನ ಹಲವು ಪ್ರದೇಶಗಳು ಮಳೆ ನೀರಿನಿಂದ ಜಲಾವೃತಗೊಂಡಿದೆ. ವಿಪತ್ತು ನಿರ್ವಹಣೆಗಾಗಿ ಪೊಲೀಸರು, ಅಗ್ನಿಶಾಮಕ …

ತಮಿಳುನಾಡು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್‌ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕು ಜಿಲ್ಲೆಗಳಿಗೆ ರೆಡ್‌ …

Stay Connected​