ಬೆಂಗಳೂರು : ಕೇಂದ್ರ ಸರ್ಕಾರದಿಂದ ಯೂರಿಯಾ ಪೂರೈಕೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸ್ಫಷ್ಟಪಡಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ …


