ಮಂಡ್ಯ: ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಬೇಡಿಕೆಕ್ಕಿಂತ ಹೆಚ್ಚಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸ್ಪಷ್ಟಪಡಿಸಿದರು. ಗುರುವಾರ(ಜು.18) ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ …