ಗುಂಡ್ಲುಪೇಟೆ: ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಶ್ರೀ ಪಟ್ಟಲದಮ್ಮ ದೇವಿ ಜಾತ್ರೆ ಶನಿವಾರ, ಭಾನುವಾರ ವಿಜೃಂಭಣೆಯಿಂದ ನಡೆಯಿತು. ಶನಿವಾರ ಸಂಜೆ ಗ್ರಾಮದ ಮಹದೇಶ್ವರ ದೇವಸ್ಥಾನ ದಿಂದ ಪಟ್ಟಲದಮ್ಮ ದೇವಿ ದೇವಸ್ಥಾನದವರೆಗೆ ಗಂಡಸರು ತೇರನ್ನು ಎಳೆದುಕೊಂಡು ಬಂದರು. ಭಾನುವಾರ ಸಿಂಗಾರಗೊಂಡ ತೇರನ್ನು ಮಹಿಳೆಯರು ಪಟ್ಟಲದಮ್ಮ …