ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿರು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉದ್ಘಾಟಕಿ ಬಾನು ಮುಷ್ತಾಕ್ ಅವರು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದಾರೆ. ಬೆಟ್ಟಕ್ಕೆ ಆಗಮಿಸಿದ ಗಣ್ಯರಿಗೆ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಬಳಿಕ ಸಿಎಂ …










