Mysore
22
overcast clouds

Social Media

ಭಾನುವಾರ, 07 ಜೂನ್ 2026
Light
Dark

festival

Homefestival

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಸಲು ಪಾರಂಪರಿಕ ನಡಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಆಯೋಜಿಸಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮದಲ್ಲಿ ಯುವಕ-ಯುವತಿಯರು ಪಾರಂಪರಿಕ ಕಟ್ಟಡಗಳ ಉಳಿವಿನ ಬಗ್ಗೆ …

ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆಯಲ್ಲಿ ಮೈಸೂರಿನ ಶ್ರೀಹರ್ಷ ಹಾಗೂ ರಶ್ಮಿ ಚಿಕ್ಕಮಗಳೂರು ಅವರು ಭಾವಗೀತೆಗಳ ಗಾನಸುಧೆಯ ಮೂಲಕ ನಗರದ ಅಂಬಾವಿಲಾಸ ಅರಮನೆ ಆವರಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆಯಲ್ಲಿ ಪ್ರೇಕ್ಷಕರ ಮನತಣಿಸಿದರು. ಗಾಯಕ ಶ್ರೀ …

ಮೈಸೂರು : ಮೈಸೂರು ರಾಜ್ಯದ ದೊರೆಯೇ .. ರಣಧೀರ ನಾಯಕನೇ... ನಿನ್ನಂತವನ್ಯಾರೂ ಇಲ್ವಲ್ಲೋ.. ಲೋಕದ ದೊರೆ ಎಂಬ ಹಾಡಿಗೆ ನೆರೆದಿದ್ದ ಪ್ರೇಕ್ಷಕರು ಮನಸೋತು ನಿಂತ ನಿಂತಲ್ಲೇ‌ ಕುಣಿದು ಕುಪ್ಪಳಿಸಿದರೇ, ಮೈಸೂರಿನ ಚಿಕ್ಕ‌ಗಡಿಯಾರದ ಮುಂಭಾಗದಲ್ಲೇ ಚಿತ್ರೀಕರಣಗೊಂಡಿರುವ‌ ಕನ್ನಡ ನಾಡು‌ ನುಡಿ ಕುರಿತು ಬರೆದಿರುವ …

ಶ್ರೀರಂಗಪಟ್ಟಣ : ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿನ ಶ್ರೀರಂಗ …

ಮೈಸೂರು: ಮೈಸೂರಿನಲ್ಲಿ ಒಂದು ಕಡೆ ದಸರಾ ಮಹೋತ್ಸವ ಕಾರ್ಯಕ್ರಮಗಳು ಜನರನ್ನು ಅಕರ್ಷಣೆ ಮಾಡಿದ್ರೆ ಮತ್ತೊಂದು ಕಡೆ ವಿಂಟೇಜ್ ಕಾರುಗಳು ಎಲ್ಲರನ್ನು ಅಕರ್ಷಣೆ ಮಾಡುತ್ತಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ಗೋಪಿನಾಥ್ ಅವರು ಕಳೆದ 4 …

ಮೈಸೂರು : ಬಾನು ಮುಷ್ತಾಕ್‌ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದರೂ ಕನ್ನಡ ಲೇಖಕಿ ಹಾಗೂ ಹೋರಾಟಗಾರ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಸ್ತಾಕ್ ಮುಸ್ಲಿಂ ಸಮುದಾಯಕ್ಕೆ ಸೇರಿದ್ರು ಕನ್ನಡ ಲೇಖಕಿ ಹೋರಾಟಗಾರ್ತಿ. …

ಮೈಸೂರು : ಪ್ರಜಾಪ್ರಭುತ್ವ ಒಂದು ವ್ಯವಸ್ಥೆಯಲ್ಲ. ಅದೊಂದು ಮೌಲ್ಯ. ಈ ನೆಲದಲ್ಲಿ ಸೌಹರ್ದದ ಕುರುಹುಗಳಿಗೆ. ಇಲ್ಲಿನ ಬಿಸಿಲು ಕೂಡ ಮಾನವೀಯತೆಯ ಪ್ರತೀಕವಾಗಿದೆ. ದೇವಿ ಚಾಮುಂಡಿ ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಯನ್ನು ನಾಶ ಮಾಡಲಿ ಎಂದು ಲೇಖಕಿ ಬಾನು ಮುಷ್ತಾಕ್‌ ಹೇಳಿದರು. ನಾಡದೇವಿ ಚಾಮುಂಡೇಶ್ವರಿ …

dasara food court

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಆಹಾರ ಮೇಳ ಉದ್ಘಾಟನೆಗೊಂಡಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ದಸರಾ ಆಹಾರ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರು, ಆಹಾರ ಮೇಳದ ಮಳಿಗೆಗಳನ್ನು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು, ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ 45 ವರ್ಷ ಪೂರೈಸಿದ್ದಾರೆ. ಇದು ಮೈಸೂರಿನ ಜನರಿಗೆ …

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ. ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್‌ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. …

Stay Connected​
error: Content is protected !!