ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಅರಮನೆಯಲ್ಲಿ ಜಟ್ಟಿಕಾಳಗ ಮೈನವಿರೇಳಿಸಿತು. ಅರಮನೆಯ ಸವಾರಿ ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗದಲ್ಲಿ ನಾಲ್ವರು…