ಮಂಡ್ಯ: 2023ರ ಡಿಸೆಂಬರ್‌ನಲ್ಲಿ ರಾಜ್ಯ ಪೊಲೀಸ್ ಇಲಾಖೆ ಮಂಡ್ಯದಲ್ಲಿ ಅತಿದೊಡ್ಡ ಭ್ರೂಣಲಿಂಗ ಹತ್ಯೆ ಜಾಲವನ್ನು ಭೇದಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವೊಂದು ಪತ್ತೆಯಾಗಿದೆ. ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆಯ ಕಾರ್ಟರ್ಸ್‌ನಲ್ಲಿಯೇ …


