ಮೈಸೂರು: ದೇಶದಲ್ಲಿ ಈಗಾಗಲೇ ನಾಲ್ಕು ಹಂತದ ಚುನಾವಣೆಗಳು ಮುಗಿದಿದ್ದು, ಇನ್ನು ಮೂರು ಹಂತದ ಚುನಾವಣೆಗಳು ಬಾಕಿ ಇವೆ. ಐದನೇ ಹಂತದ ಚುನಾವಣೆ ನಾಳೆ(ಮೇ.೨೦) ನಡೆಯಲಿದ್ದು, ಘಟಾನುಘಟಿಗಳು ಸ್ಪರ್ಧಿಸಿರುವ ಹೈವೋಲ್ಟೆಜ್ ಕ್ಷೇತ್ರಗಳಿಂದ ಕೂಡಿದ ಐದನೇ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಐದನೇ ಹಂತದಲ್ಲಿ …

