ಮೈಸೂರು: ನಾನೇ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್ ಸಿದ್ದರಾಮಯ್ಯ ಆದರೆ ಯಾವುದೇ …

ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಮುಖ್ಯದ್ವಾರದ ಬಳಿ ಇರುವ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಕೌಂಟರ್‌ನಲ್ಲಿ ಭಾನುವಾರ ಮಧ್ಯಾಹ್ನ ೧೨ರ ಸಮಯದಲ್ಲಿ ಕೇರಳದ ಪ್ರವಾಸಿಗರು ಮತ್ತು ಕೆಎಸ್‌ಆರ್‌ಟಿಸಿ ಸಿಬ್ಬಂದಿ ನಡುವೆ ಟಿಕೆಟ್ ಪಡೆಯುವ ವಿಚಾರಕ್ಕೆ ಗಲಾಟೆಯಾಗಿದೆ. ಮಾತಿನಲ್ಲಿ ಬಗೆಹರಿಸಬಹುದಾಗಿದ್ದ …
ಪಿರಿಯಾಪಟ್ಟಣ: ಜಮೀನು ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಸಮೀಪದ ಅಂಬಲಾರೆ ಗ್ರಾಮದಲ್ಲಿ ಘಟನೆ ನಡೆದಿದೆ. ಜಮೀನು ಉಳುಮೆ ಮಾಡಲು ತೆರಳಿದ್ದ ಒಂದು ಕುಟುಂಬವನ್ನು ಮತ್ತೊಂದು ಕುಟುಂಬ ಹೋಗಿ ತಡೆದಿದೆ. …
ಮದ್ದೂರು: ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ 35 ವರ್ಷದ ಅರುಣ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಅರುಣ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. …