Fighting with sticks

ಪಿರಿಯಾಪಟ್ಟಣ| ಜಮೀನು ವಿವಾದ: ಎರಡು ಕುಟುಂಬಗಳ ನಡುವೆ ಮಾರಾಮಾರಿ

ಪಿರಿಯಾಪಟ್ಟಣ: ಜಮೀನು ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಸಮೀಪದ ಅಂಬಲಾರೆ ಗ್ರಾಮದಲ್ಲಿ ಘಟನೆ ನಡೆದಿದೆ.…

4 months ago