ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.…