Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

film

Homefilm

ಬೆಂಗಳೂರು : ಕಾನೂನಿಗಿಂತ ಯಾರು ದೊಡ್ಡವರಲ್ಲ. ಎಲ್ಲರೂ ಕಾನೂನಿನ ಮುಂದೆ ಸಮಾನರು ಎಂದು ಆಕ್ಷನ್‌ ಪ್ರಿಂನ್ಸ್‌ ಧೃವಸರ್ಜಾ ಅಭಿಪ್ರಾಯ ವ್ಯಕ್ತಪಡಿಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿ ಒಂದು ತಿಂಗಳು ಕಳೆದಿದೆ. ಇದೀಗ ಘಟನೆ ಬಗ್ಗೆ ಮೊದಲಭಾರಿಗೆ ಧೃವಸರ್ಜಾ …

ಜಾಗ್ವಾರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಂದ ನಿಖಿಲ್ ಬಳಿಕ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ಮಿಂಚಿದರು. ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಗಮನ ಸೆಳೆದರು. 2 ವರ್ಷದ ಹಿಂದೆ ಬಂದ ರೈಡರ್ ಸಿನಿಮಾ ಪ್ರೇಕ್ಷಕರ ಮನಗೆದ್ದರೂ ಬಾಕ್ಸ್ ಆಫೀಸ್‌ನಲ್ಲಿ ಮುಗ್ಗರಿಸಿತ್ತು. ಆ ಬಳಿಕ …

ಕರಾವಳಿ ಮೂಲದ ರಾಜ್ ಬಿ ಶೆಟ್ಟಿ ತಮ್ಮ ಅದ್ಭುತ ನಟನೆ, ವಿಶಿಷ್ಟ ಚಿತ್ರಗಳ ಮೂಲಕ ಕನ್ನಡ ಚಿತ್ರಪ್ರೇಮಿಗಳ ಮನೆಮಾತಾಗಿದ್ದಾರೆ. ಅವರು ಇತ್ತೀಚೆಗೆ ಒಂದು ಮಾತು ಹೇಳಿದ್ದರು. ನೀವು ಕಲಾವಿದನನ್ನು ನೋಯಿಸಿದಾಗ, ಕೋಪದ ಕವಿತೆಯೊಂದು ಹೊರಹೊಮ್ಮುತ್ತದೆ ಎಂದು, ಅಂದರೆ ಭಾವನಾತ್ಮಕವಾಗಿ ಕಲಾವಿದ ಹೇಗೆ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಕಥೆಯನ್ನು ಕಳೆದ ಏಳು ತಿಂಗಳಿನಿಂದ ಸಿದ್ದಪಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್‍ಗೆ 'ಲೀಡರ್ ರಾಮಯ್ಯ' ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ತೆರೆಗೆ ತರಲು ಪ್ಲ್ಯಾನ್ ಕೂಡ …

ಮುಂಬೈ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಮಣಿಪುರ ಬಿಜೆಪಿ ಸರ್ಕಾರಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ,  'ಮಣಿಪುರ ಫೈಲ್ಸ್' ಹೆಸರಿನಲ್ಲಿ ಚಲನಚಿತ್ರ ನಿರ್ಮಿಸಬೇಕು ಎಂದು ಶನಿವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ …

ಬಾಲಿವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ ಅಂದರೆ ಅದು ದಿ ಕಾಶ್ಮೀರ್ ಫೈಲ್ಸ್ . 2022ರಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ವಿವೇಕ್ ಅಗ್ನಿಹೋತ್ರಿ ನಿರ್ದೇಶದ ಸಿನಿಮಾ ಸೌಂಡ್ ಮಾಡಿತ್ತು. ಈ ಚಿತ್ರದ ನಿರ್ದೇಶಕ ಫ್ಯಾನ್ಸ್ ಮತ್ತೆ …

ಭಾರಿ ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ …

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿವಣ್ಣ ಅಭಿನಯಿಸಲಿರುವ ಅನೇಕ ಚಲನಚಿತ್ರಗಳ, ಸಿನಿಮಾ ಶೀರ್ಷಿಕೆಗಳು ಅನೌನ್ಸ್ ಆಗಿದೆ. ಆ ಚಿತ್ರಗಳಲ್ಲಿ ‘ಧೀರ’ ಚಿತ್ರವೂ ಒಂದು. ಹೆಚ್.ಸಿ. ಶ್ರೀನಿವಾಸ್ (ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ …

ಕರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ. ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ …

ಬೆಂಗಳೂರು: ನಟಿ ರಮ್ಯಾ ಅವರು ಚಿತ್ರರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ …

  • 1
  • 2
Stay Connected​