ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಚಿತ್ರನಗರಿಯು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕಾಲದಲ್ಲಿ ಆದರೆ ಆಯಿತು, ಇಲ್ಲವಾದರೆ ಅದು ಕನಸಿನ ಮಾತು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ. ‘ರಕ್ತ ಕಾಶ್ಮೀರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ದೇವರಾಜ ಅರಸರ …



