ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. …