Mysore
25
light rain

Social Media

ಗುರುವಾರ, 21 ಮೇ 2026
Light
Dark

film industry

Homefilm industry

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ ಶನಿವಾರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ನಿನ್ನೆ (ಏಪ್ರಿಲ್ 11) …

ಓದುಗರ ಪತ್ರ

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು, ದ್ವಾರಕೀಶ್, ರಾಜೇಶ್,. ವಜ್ರಮುನಿ, ಅಶ್ವತ್ಥ್ ಮೊದಲಾದ ನಟರು ಗುಂಪುಗಳಾಗಿ ಬೇರ್ಪಟ್ಟಿರಲಿಲ್ಲ. ಆ ದಿನ ಯಾವ ನಟರ ಸಿನಿಮಾಗಳು ಗೆದ್ದರೂ ಎಲ್ಲರೂ …

೨೦೨೪-೨೫ನೇ ಸಾಲಿನ ಮುಂಗಡಪತ್ರದಲ್ಲಿ ಚಿತ್ರೋದ್ಯಮಕ್ಕೆ ಕೆಲವು ಕೊಡುಗೆಗಳಿದ್ದವು. ಅರ್ಥ ಸಚಿವರೂ ಆಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಟಿಟಿ ತಾಣ, ಚಿತ್ರರಂಗಕ್ಕೆ ಉದ್ಯಮದ ಸ್ಥಾನ, ಸಿನಿಮಾ ಭಂಡಾರ, ಪ್ರವೇಶ ದರ ಮುಂತಾದ ವಿಷಯಗಳ ಕುರಿತಂತೆ ಗಮನ ಹರಿಸಿದ್ದಾರೆ. ಅವುಗಳನ್ನು ಒಂದೊಂದಾಗಿ ಪೂರೈಸಲು ವಾರ್ತಾ …

Actress saroja devi passes away

ಬೆಂಗಳೂರು: ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ನಟಿ ಸರೋಜಾದೇವಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಸರೋಜಾದೇವಿ ಅವರು, ಐದು ಭಾಷೆಗಳಲ್ಲಿ ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದ ಹಿರಿಯ ನಟಿಯರಲ್ಲಿ ಒಬ್ಬರಾಗಿದ್ದ …

At Last, Omprakash Rao Completes Shooting of the Film ‘Phoenix’

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’ ಚಿತ್ರವು 2018ರಲ್ಲಿ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಓಂ ಪ್ರಕಾಶ್ ರಾವ್ ‍ನಿರ್ದೇಶನದ ಯಾವೊಂದು …

devasasya kannada movie teaser (1)

ಈ ಹಿಂದೆ ಬಸ್‍, ಆಟೋ ಓಡಿಸುತ್ತಿದ್ದ ಹಲವರು ಕನ್ನಡ ಚಿತ್ರರಂಗದಲ್ಲಿ ಹೀರೋಗಳಾಗಿ ಮಿಂಚಿದ್ದಾರೆ. ಇದೀಗ ಟ್ರ್ಯಾಕ್ಟರ್ ಓಡಿಸಿಕೊಂಡಿದ್ದ ಯುವಕನೊಬ್ಬ ಸದ್ದಿಲ್ಲದೆ ಹೀರೋ ಆಗಿದ್ದಾರೆ. ಕನ್ನಡದಲ್ಲಿ ‘ದೇವಸಸ್ಯ’ ಎಂಬ ಚಿತ್ರ ಸದ್ದಿಲ್ಲದೆ ನಿರ್ಮಾಣವಾಗುತ್ತಿದ್ದು, ಈ ಚಿತ್ರದ ಮೂಲಕ ಸೆಲ್ವಿನ್‍ ದೇಸಾಯಿ ಹೀರೋ ಆಗುತ್ತಿದ್ದಾರೆ. …

kannappa movie

ಕಳೆದ ವರ್ಷ ತೆಲುಗಿನಲ್ಲಿ ‘ಕಣ್ಣಪ್ಪ’ ಚಿತ್ರದ ಘೋಷಣೆಯಾದಾಗ, ಚಿತ್ರದಲ್ಲಿ ಶಿವರಾಜಕುಮಾರ್, ಈಶ್ವರನ ಪಾತ್ರದಲ್ಲಿ ನಟಿಸುತ್ತಾರೆ ಎಂದು ಸುದ್ದಿಯಾಗಿತ್ತು. ಆದರೆ, ಶಿವರಾಜಕುಮಾರ್ ಚಿತ್ರದಲ್ಲಿ ನಟಿಸಲಾಗಲಿಲ್ಲ. ಅವರ ಬದಲು ಅಕ್ಷಯ್‍ ಕುಮಾರ್, ಈಶ್ವರನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸಲು ಸಾಧ್ಯವಾಗದಿದ್ದರೂ, ಶಿವಣ್ಣ ಚಿತ್ರಕ್ಕೆ ಬೆಂಬಲವಾಗಿ ನಿಂತಿದ್ದಾರೆ. …

sapthami gowda

ಸಪ್ತಮಿ ಗೌಡ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಸಪ್ತಮಿ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆ ಆಗಿರಲಿಲ್ಲ. ಆ ಸಂದರ್ಭದಲ್ಲೇ ತೆಲುಗು ಚಿತ್ರವೊಂದರಲ್ಲಿ ಅಭಿನಯಿಸುತ್ತಿರುವುದಾಗಿ ಸಪ್ತಮಿ ಗೌಡ ಹೇಳಿಕೊಂಡಿದ್ದರು. ಆ ಚಿತ್ರದ ಟೀಸರ್ ಈಗ ಬಿಡುಗಡೆಯಾಗಿದೆ. ಅಂದಹಾಗೆ, …

ಮುಂಬೈ: ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಈತ ಮಾನಸಿಕ ಅಸ್ವಸ್ಥ ಎಂದು ಮಾಹಿತಿ ನೀಡಿದ್ದಾರೆ. ಸುದ್ದಿಯ ಹಿನ್ನೆಲೆ ಹೀಗಿದೆ:- ಬಾಲಿವುಡ್‌ …

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ತಂದವರು ಎಸ್.ಎಂ.ಕೃಷ್ಣ ಎಂದು ಅಭಿಷೇಕ್‌ ಅಂಬರೀಷ್‌ ಹೇಳಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ಸಿನಿಮಾ ಕಲಾವಿದರು ಸಂತಾಪ ಸೂಚಿಸಿದ್ದಾರೆ. ಅಭಿಷೇಕ್‌ ಅಂಬರೀಷ್‌ ಕೂಡ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ …

  • 1
  • 2
Stay Connected​
error: Content is protected !!