24 ಶಾಸಕರಿಗೆ ಒಲಿದ ಮಂತ್ರಿಗಿರಿ ಭಾಗ್ಯ : ಇಂದು ರಾಜಭವನದಲ್ಲಿ ಪ್ರಮಾಣವಚನ ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ. ಈ 24 ಮಂದಿ … May 27,2:43 AM By lokesh