ಚಿರತೆ ನುಸುಳದಂತೆ ಎಲ್ಲ ರೀತಿಯ ಮುಂಜಾಗ್ರತೆ: ಈಯ್ ಫಾರೂಕ್ ಅಬು ಮಂಡ್ಯ: ಒಂದು ತಿಂಗಳಿನಿಂದ ಮುಚ್ಚಲಾಗಿದ್ದ ಪ್ರಸಿದ್ಧ ಕೆಆರ್‌ಎಸ್ ಬೃಂದಾವನವನ್ನು ಬುಧವಾರ ಸಂಜೆ ಪ್ರವಾಸಿಗರಿಗಾಗಿ ತೆರೆಯಲಾಗಿದೆ. ಬೃಂದಾವನದ…