ಬೆನೋನಿ: ಐಸಿಸಿ ಅಂಡರ್ 19 ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ಎದುರಿಸಲಿದೆ. ಎರಡೂ ತಂಡಗಳು ಕ್ರಮವಾಗಿ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧದ ಸೆಮಿಫೈನಲ್‌ನಲ್ಲಿ ರೋಚಕ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟಿವೆ. …




