Mysore
25
few clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

finance

Homefinance

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ( ಆರ್‌ಬಿಐ) ತನ್ನ ರೆಪೊ ದರವನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಿದೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ನೇತೃತ್ವದಲ್ಲಿ …

ಹಾಸನ: ಮನೆ ಸೀಜ್‌ ಮಾಡುವುದಾಗಿ ಫೈನಾನ್ಸ್‌ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ. ಯೋಗೇಶ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಫೈನಾನ್ಸ್‌ವೊಂದರಲ್ಲಿ ಸಾಲ ಪಡೆದಿದ್ದ ಯೋಗೇಶ್‌ ಪ್ರತಿ ತಿಂಗಳು ಸರಿಯಾಗಿ …

ಮಂಡ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅವೈಜ್ಞಾನಿಕ ಆರ್ಥಿಕ ನೀತಿ ಹಾಗೂ ವಿದ್ಯೆ, ಅಧಿಕಾರ ಸಂಪತ್ತು, ಭೂಮಿ, ಉದ್ಯೋಗ, ಕೈಗಾರಿಕೆಗಳು ಸಮಾನವಾಗಿ ಹಂಚಿಕೆ ಮಾಡುವ ವೈಫಲ್ಯದ ಫಲವಾಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್‌ಗಳು ರಾಜ್ಯದ ಬಡ ಜನತೆಯ ಮೇಲೆ ದೌರ್ಜನ್ಯ ನಡೆಸುತ್ತಿವೆ …

ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ …

ಬೆಟ್ಟದಪುರ : ಪಿರಿಯಪಟ್ಟಣ ತಾಲೂಕಿನ ಬೆಟ್ಟದಪುರದ ಬಸವೇಶ್ವರ ಕಾಲೋನಿ ನಿವಾಸಿ ಸುಬ್ರಹ್ಮಣ್ಯ(40) ಸಾಲಬಾಧೆಯಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೋನಿಯಲ್ಲಿ ಹೇರ್ ಸಲೂನ್ ಇಟ್ಟುಕೊಂಡು ಜೀವನ ನಿರ್ವಹಿಸುತ್ತಿದ್ದ ಅವರು ಸಲೂನ್‌ ಪ್ರಾರಂಭಿಸಲು ವಿವಿಧ ಸಂಘಗಳಿಂದ ಹಾಗೂ ಸಾರ್ವಜನಿಕರಿಂದ ಕೈಸಾಲ ಮಾಡಿದ್ದರು. ಸರಿಯಾದ …

  ವಿತ್ತ ಬ್ಯಾಂಕ್ ಸಿಇಒಗಳಿಗೆ ಸುಧೀರ್ಘಕಾಲ! ಸಾರ್ವಜನಿಕ ವಲಯದ ಬ್ಯಾಂಕುಗಳ ಮುಖ್ಯಸ್ಥರಿಗೆ ಸಮೃದ್ಧಕಾಲ ಬಂದಿದೆ. ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ (ಸಿಇಒ) ಹುದ್ದೆಯ ಅಧಿಕಾರದ ಅವಧಿಯನ್ನು ಕೇಂದ್ರ ಸರ್ಕಾರ ಐದು ವರ್ಷಗಳವರೆಗೆ ವಿಸ್ತರಿಸಿದೆ. ಅಲ್ಲದೇ ಈ ಐದು ವರ್ಷ ಪೂರೈಸಿದ ನಂತರ ಮತ್ತೆ …

ವಿತ್ತ ರೂಪಾಯಿಗೂ ಬಂತು ಮೌಲ್ಯ! ಸದಾ ಕುಸಿತದ ಹಾದಿಯಲ್ಲೇ ಇದ್ದ ರೂಪಾಯಿ ಈಗ ಕಾಲರ್ ಮೇಲೇರಿಸಿಕೊಳ್ಳುವ ಸಮಯ! ಯುಎಸ್ ಡಾಲರ್ ವಿರುದ್ಧ ೮೩ರ ಗಡಿದಾಟಿದ್ದ ರೂಪಾಯಿ ಮೌಲ್ಯವೀಗ ಸುಧಾರಿಸುತ್ತಿದೆ. ಶುಕ್ರವಾರ ಒಂದೇ ದಿನದ ವಹಿವಾಟಿನಲ್ಲಿ ೧೦೦ ಪೈಸೆಗಳಷ್ಟು ಚೇತರಿಕೆ ಕಂಡು ಬಂದಿದೆ. …

ವಿತ್ತ ಹಣದುಬ್ಬರದ ಏರಿಳಿತ ಹಣದುಬ್ಬರ ಈಗ ಜಾಗತಿಕ ಸಮಸ್ಯೆಯಾಗಿ ವ್ಯಾಪಿಸಿದೆ. ಭಾರತದಲ್ಲಿ ಚಿಲ್ಲರೆ ದರ ಹಣದುಬ್ಬರವು ಸೆಪ್ಟೆಂಬರ್ ತಿಂಗಳಲ್ಲಿ ಶೇ.೭.೪೧ಕ್ಕೆ ಜಿಗಿದಿದೆ. ಇದರೊಂದಿಗೆ ಕಳೆದ ಒಂಭತ್ತು ತಿಂಗಳಿಂದಲೂ ಹಣದುಬ್ಬರ ಶೇ.೬ಕ್ಕಿಂತ ಮೇಲ್ಮಟ್ಟದಲ್ಲೇ ಇದೆ. ಹಣದುಬ್ಬರ ನಿಯಂತ್ರಿಸುವ ಹೊಣೆ ಹೊತ್ತ ಭಾರತೀಯ ರಿಸರ್ವ್ …

ವಿತ್ತ ಪೊವೆಲ್ ಅಲ್ಲಿ ಸೀನಿದರೆ ಇಲ್ಲಿ ನೆಗಡಿ! ಅಮೆರಿಕ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಅಧ್ಯಕ್ಷ ಜೆರೋಮ್ ಪೊವೆಲ್ ಮತ್ತೆ ಬಡ್ಡಿದರ ಹೆಚ್ಚಿಸುವ ಮುನ್ಸೂಚನೆ ನೀಡಿದ್ದಾರೆ. ಈ ಮುನ್ಸೂಚನೆಯನ್ನು ಹಣಕಾಸು ವಲಯ ಎಚ್ಚರಿಕೆಯೆಂದೇ ಪರಿಗಣಿಸಿದೆ. ಈಗಾಗಲೇ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ಹೆಚ್ಚಿಸಲು …

ವಿತ್ತ ಭಾರತದಲ್ಲಿನ ತಮ್ಮ ಕುಟುಂಬದ ಸದಸ್ಯರ ಪರವಾಗಿ ಅನಿವಾಸಿ ಭಾರತೀಯರು ಯುಟಿಲಿಟಿ ಬಿಲ್‌ಗಳು ಮತ್ತು ಶಿಕ್ಷಣ ಶುಲ್ಕವನ್ನು ಭಾರತ್ ಬಿಲ್ ಪಾವತಿ ವ್ಯವಸ್ಥೆಯ ಮೂಲಕ ಪಾವತಿ ಮಾಡಬಹುದು. ಅನಿವಾಸಿ ಭಾರತೀಯರು ದೇಶದಲ್ಲಿರುವ ತಮ್ಮವರಿಗಾಗಿ ಬಿಲ್ ಪಾವತಿ ಮಾಡಲು ಭಾರತ್ ಬಿಲ್ ಪಾವತಿ …

  • 1
  • 2
Stay Connected​
error: Content is protected !!