ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್ಟಿ …