ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳ ಜೊತೆ ಯುವತಿ ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ರೀಲ್ಸ್ ಮಾಡಿದ್ದ ಯುವತಿಯನ್ನು ಹುಡುಕಿ ದಂಡ ಹಾಕುವುದಕ್ಕೆ ಮುಂದಾಗಿದೆ. ದಸರಾ …










