Mysore
18
few clouds

Social Media

ಶನಿವಾರ, 24 ಜನವರಿ 2026
Light
Dark

fine

Homefine

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ವ್ಯಕ್ತಿ ಈಗ ಅರಣ್ಯ ಇಲಾಖೆಗೆ ದಂಡ ಕಟ್ಟಿದ್ದಾರೆ. ರಸ್ತೆಗೆ ಬಂದ ಕಾಡಾನೆಯನ್ನು …

ಮೆಲ್ಬೊರ್ನ್‌: ಭಾರತ ವಿರುದ್ಧದ 4ನೇ ಟೆಸ್ಟ್‌ ಪಂದ್ಯದಲ್ಲಿ ಪಾದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ ಅವರಿಗೆ ಭಾರತದ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದು ದಂಡನೆಗೆ ಒಳಗಾಗಿದ್ದಾರೆ. ಐಸಿಸಿ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ವಿರಾಟ್‌ಗೆ …

ಚಾಮರಾಜನಗರ: ಕಳಪೆ ಗುಣಮಟ್ಟದ ಉಪ್ಪು ಇಡಲಾಗಿದ್ದ ಯಳಂದೂರು ಪಟ್ಟಣದ ಬಿ.ಆರ್. ಹಿಲ್ಸ್ ರಸ್ತೆಯಲ್ಲಿರುವ ಅಂಬೆ ಜನರಲ್ ಸ್ಟೋರ್ ಮಾಲೀಕರಿಗೆ 10 ಸಾವಿರ ರೂ.ದಂಡ ವಿಧಿಸಲಾಗಿದೆ. ಅಂಬೆ ಜನರಲ್ ಸ್ಟೋರ್ ಮಾಲೀಕರಾದ ಮಹೇಂದ್ರ ಅವರ ಅಂಗಡಿಯಿಂದ ಆಗಸ್ಟ್ 2024ರ ಮಾಹೆಯಲ್ಲಿ ಸಂಶಯಾಸ್ಪದ ಆಶೀರ್ವಾದ್ …

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ಆ.1ರಿಂದ ನಿರ್ಬಂಧ ವಿಧಿಸಲಾಗಿದ್ದು, ಎರಡನೇ ದಿನವಾದ ಬುಧವಾರವೂ ಸಹ ಪೊಲೀಸರ ಕಾರ್ಯಾಚರಣೆ ಮುಂದುವರೆದಿತ್ತು. ರಾಷ್ಟ್ರೀಯ ಹೆದ್ದಾರಿ ಹಾಗೂ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಲು ಪೊಲೀಸರು ಕಟ್ಟುನಿಟ್ಟಿನ …

ಬಾಂಗ್ಲಾದೇಶ : ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅಂಪೈರ್ ನೀಡಿದ್ದ ನಿರ್ಣಯದ ವಿರುದ್ಧ ಮೈದಾನದಲ್ಲಿ ಅಸಮಾಧಾನ ಹೊರಹಾಕಿದ್ದು ಸಾಲದೆಂಬಂತೆ, ಪೋಸ್ಟ್ ಮ್ಯಾಚ್ ಪ್ರೆಸೆಂಟೆಷನ್​ನಲ್ಲಿ ಅಂಪೈರಿಂಗ್ ವಿರುದ್ಧ ಕಿಡಿಕಾರಿದ್ದ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್​ಗೆ ಐಸಿಸಿ ಭಾರಿ …

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ವೇಗಮಿತಿ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ಮದ್ದೂರು ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ, ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮದ್ದೂರು ಠಾಣೆ ಇನ್ಸ್‌ಪೆಕ್ಟರ್ …

ಬ್ರೆಜಿಲ್‌ : ಮನೆ ನಿರ್ಮಿಸುವಾಗ ಪರಿಸರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಫುಟ್‌ಬಾಲ್‌ ತಾರೆ ನೇಮರ್‌ಗೆ ಬರೋಬ್ಬರಿ 27 ಕೋಟಿ ರೂ. (3.3 ಮಿಲಿಯನ್‌ ಅಮೆರಿಕನ್‌ ಡಾಲರ್)‌ ದಂಡ ವಿಧಿಸಲಾಗಿದೆ. ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಬ್ರೆಜಿಲ್‌ ಅಧಿಕಾರಿಗಳು, ನೇಮರ್‌ ಅವರು ದಕ್ಷಿಣ …

  • 1
  • 2
Stay Connected​
error: Content is protected !!