ಹೊಸದಿಲ್ಲಿ: ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ಪುರುಷರ ಮತ್ತು ಮಹಿಳೆಯರ ತಂಡಗಳು ಕೊಕ್ಕೊ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿವೆ. ಇಂದು ನಡೆದ ಸೆಮಿಫೈನಲ್‌ನಲ್ಲಿ ಪುರುಷರ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಫೈನಲ್‌ನಲ್ಲಿ ನೇಪಾಳ ತಂಡವನ್ನು ಎದುರಿಸಲಿವೆ. …

