Mysore
18
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

FIR registered

HomeFIR registered

ಕಲಬುರ್ಗಿ: ಭೀಕರ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ವಾಹನ ಚಾಲನೆ ಎಂದು ಮಹಾಂತೇಶ್‌ ಸಂಬಂಧಿ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. …

ಮೈಸೂರು : ವೈದ್ಯೆಯನ್ನ ವರಿಸಿ ಹಸೆಮಣೆ ಏರಬೇಕಿದ್ದ ವರನ ವರದಕ್ಷಿಣೆ ದುರಾಸೆಗೆ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ನಿಶ್ಚಿತಾರ್ಥದ ಸಮಯದಲ್ಲಿ ಸಾಕಷ್ಟು ವರದಕ್ಷಿಣೆ ಪಡೆದರೂ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟ ಹಿನ್ನಲೆ ಮದುವೆ ಮುರಿದುಬಿದ್ದಿದೆ. ಈ ಬೆಳವಣಿಗೆಯಿಂದ ಮೈಸೂರಿನ ಗಂಗೋತ್ರಿ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವಸರ್ಜಾ ವಿರುದ್ಧ 3 ಕೋಟಿ ರೂಪಾಯಿಗಳ ವಂಚನೆ ಆರೋಪ ಕೇಳಿಬಂದಿದೆ. ಜಗ್ಗುದಾದ ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ ನಟ ಧ್ರುವಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ತಮಗೆ ವಂಚನೆ ಆಗಿದೆ ಎಂದು ಮುಂಬೈನ …

FIR registered against former MP Anant Kumar Hegde and two others

ಬೆಂಗಳೂರು: ಕಾರು ಓವರ್‌ ಟೇಕ್‌ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಸೇರಿದಂತೆ ಮೂವರ ವಿರುದ್ಧ ದಾಬಸ್‌ಪೇಟೆಯಲ್ಲಿ ಪ್ರಕರಣ ದಾಖಲಾಗಿದೆ. ಓವರ್‌ ಟೇಕ್‌ ಮಾಡುವ ವಿಚಾರವಾಗಿ ನೆಲಮಂಗಲದ ಹಳೇ ನಿಜಗಲ್‌ ಬಳಿ ಕಾರು …

ಯಾದಗಿರಿ: ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೆಪ್ಟೆಂಬರ್.‌21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ಭಾಗಿಯಾಗಿದ್ದರು. ಈ ವೇಳೆ ಅನ್ಯಕೋಮಿನ …

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಿಸುವ ಕೆಲಸ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ …

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದೆ. ಈ ಸಂಬಂಧ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಮುನಿರತ್ನ ಸೇರಿದಂತೆ ಏಳು ಮಂದಿ ಆರೋಪಿಗಳ ವಿರುದ್ಧ ಅತ್ಯಾಚಾರ …

Stay Connected​
error: Content is protected !!