fir

ಹನೂರು| ಜಾತಿ ನಿಂದನೆ ಆರೋಪ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಹನೂರು: ತಾಲ್ಲೂಕಿನ ಬೂದುಬಾಳು ಗ್ರಾಮದಲ್ಲಿ ನಡೆದ ಪಲ್ಲಕ್ಕಿ ಉತ್ಸವದ ವೇಳೆ ಕುಣಿಯುವಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ನಿಂದನೆ ಮಾಡಿದ್ದ ನಾಲ್ವರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ…

1 year ago

ಮೈಸೂರಿನ ಉದಯಗಿರಿ ಗಲಾಟೆ ಪ್ರಕರಣ: 1000ಕ್ಕೂ ಹೆಚ್ಚು ಮಂದಿ ಆರೋಪಿಗಳ ವಿರುದ್ಧ ಎಫ್‌ಐಆರ್‌

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಮುಂದೆ ಗಲಭೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿದ್ದ ಸಾವಿರಕ್ಕೂ ಅಧಿಕ ಮಂದಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.…

1 year ago

ಎಟಿಎಂಗೆ ಹಣ ತುಂಬದೇ ಕಳ್ಳಾಟ: ಇಬ್ಬರ ವಿರುದ್ಧ ಎಫ್‌ಐಆರ್‌

ಮೈಸೂರು: ಎಟಿಎಂಗೆ ಹಣ ತುಂಬದೇ ತಾವೇ ತೆಗೆದುಕೊಂಡು ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಷಯ್‌ ಕುಮಾರ್‌ ಹಾಗೂ…

1 year ago

ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ನಾಯಕರಿಗೆ ಟಾಂಗ್‌…

1 year ago

ಬಿಜೆಪಿಯವರಿಗೆ ನಮ್ಮ ರಾಜೀನಾಮೆ ಕೇಳೋದು ಫ್ಯಾಷನ್‌ ಆಗಿಬಿಟ್ಟಿದೆ: ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

ಕಲಬುರ್ಗಿ: ಬೀದರ್‌ನ ಯುವ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಗಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ…

1 year ago

ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌ ದಾಖಲು: ಕಾರಣ ಇಷ್ಟೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಹರಕೆ ರೂಪದಲ್ಲಿ ಬಂದಿದ್ದ ಸೀರೆಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಎಫ್‌ಐಆರ್‌ ದಾಖಲಾಗಿದೆ.…

1 year ago

ಬೆಳಗಾವಿ ಪಂಚಮಸಾಲಿ ಹೋರಾಟ:ಐವರ ವಿರುದ್ಧ ಎಫ್‌ಐಆರ್‌

ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಬುಧವಾರ ಕಲ್ಲು ತೊರಾಟದಲ್ಲಿ ಪೊಲೀಸ್‌ ಇಸ್ಟ್‌ಪೆಕ್ಟರ್‌ ಸೇರಿದಂತೆ 17 ಜನರಿಗೆ…

1 year ago

ಚಂದ್ರಶೇಖರನಾಥ ಸ್ವಾಮೀಜಿ ಪ್ರಕರಣವನ್ನು ಸರ್ಕಾರ ವಾಪಸ್‌ ಪಡೆಯಬೇಕು: ಮಾಜಿ ಸಂಸದ ಡಿ.ಕೆ ಸುರೇಶ್‌

ಬೆಂಗಳೂರು: ವಿವಾದದ ಹೇಳಿಕೆ ನೀಡಿರುವ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ವಾಪಸ್‌ ಪಡೆಯಬೇಕು ಎಂದು…

1 year ago

ಬಾಲಿವುಡ್‌ ನಟ ಶರದ್ ಕಪೂರ್‌ ವಿರುದ್ಧ ಎಫ್‌ಐಆರ್‌: ಕಾರಣ ಇಷ್ಟೇ

ಬಾಲಿವುಡ್‌ ನಟ ಶರದ್‌ ಕಪೂರ್‌ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪದ ಮೇಲೆ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಟನ ವಿರುದ್ಧ…

1 year ago

ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್‌ ವಾಗ್ದಾಳಿ

ಚಿಕ್ಕಬಳ್ಳಾಪುರ: ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರನಾಥ ಶ್ರೀಗಳ ಮೇಲೆ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು…

1 year ago