Mysore
32
clear sky

Social Media

ಗುರುವಾರ, 26 ಮಾರ್ಚ್ 2026
Light
Dark

fir

Homefir
shilpa shetty

ಮುಂಬೈ: ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 60 ಕೋಟಿ ರೂಗೂ ಹೆಚ್ಚು ವಂಚನೆ ಮಾಡಿದ ಆರೋಪದ ಮೇಲೆ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್‌ ಕುಂದ್ರಾ ಹಾಗೂ ಇನ್ನೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ವಂಚನೆಯು ದಂಪತಿಗಳು ಕಾರ್ಯನಿರ್ವಹಿಸಿದ ಸಂಸ್ಥೆಯಾದ …

sudhakar

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ರದ್ದು ಕೋರಿ ಸಂಸದ ಡಾ.ಕೆ.ಸುಧಾಕರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕನಾಗಿದ್ದ ಬಾಬು ಎಂಬಾತ ಜಿಲ್ಲಾ …

MLC Ravikumar moves High Court challenging FIR

ಬೆಂಗಳೂರು: ಎಫ್‌ಐಆರ್‌ ಪ್ರಶ್ನಿಸಿ ಎಂಎಲ್‌ಸಿ ರವಿಕುಮಾರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ರವಿಕುಮಾರ್‌ ಹೈಕೋರ್ಟ್‌ ಮೊರೆ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಕೆಎಸ್‌ಸಿಎ ಆಡಳಿತ ಮಂಡಳಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದೆ. ಕೆಎಸ್‌ಸಿಎ ಆಡಳಿತ ಮಂಡಳಿ ಅಧ್ಯಕ್ಷ …

Kalladka Prabhakar Bhat

ಮಂಗಳೂರು: ಪ್ರಚೋದನಾಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್‌ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಹಿಂದೂ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲಡ್ಕ ಪ್ರಭಾಕರ್ ಭಟ್ ಜೊತೆಗೆ ಪ್ರಮೋದ್ ರೈ …

ವರದಿ : ನವೀನ್ ಡಿಸೋಜ, ಮಡಿಕೇರಿ ಮಡಿಕೇರಿ: ಚಲಿಸುತ್ತಿದ್ದ ಕಾರಿನಲ್ಲಿ ಪುಂಡಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ-ಸುಳ್ಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದ್ದು, ಕಾರಿನ ಹೊರಗಡೆ ನೇತಾಡುತ್ತಿದ್ದ …

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ …

ಹುಣಸೂರು: ಜಮೀನು ವಿವಾದ ಏರ್ಪಟ್ಟ ಪರಿಣಾಮ ಎರಡು ಕುಟುಂಬದ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೊಲೆ ಬೆದರಿಕೆ ಹಾಕಿದ ಎಂಟು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಳಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿ, ವಸಂತ, …

ಹೈದರಾಬಾದ್‌: ಬೆಟ್ಟಿಂಗ್‌ ಅಪ್ಲಿಕೇಶನ್‌ಗಳ ಪರ ಪ್ರಚಾರ ಮಾಡಿದ್ದಕ್ಕಾಗಿ ನಟ ರಾಣಾ ದಗ್ಗುಬಾಟಿ, ಪ್ರಕಾಶ್‌ ರಾಜ್‌, ವಿಜಯ್‌ ದೇವರಕೊಂಡ ಸೇರಿದಂತೆ ಟಾಲಿವುಡ್‌ನ 25ಕ್ಕೂ ಹೆಚ್ಚು ನಟ, ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವವರು ನೀಡಿದ ದೂರಿನ ಮೇರೆಗೆ …

ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ ಕೋಮುದ್ವೇಷಕ್ಕೆ ಕಾರಣರಾದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಾರ್ಚ್‌ 9 ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು, ಅನ್ಯ ಸಮಾಜದ ಮಹಿಳೆಯರನ್ನು ಪ್ರಿತೀಸಿ ಮದುವೆಯಾಗಿ …

Stay Connected​
error: Content is protected !!