Mysore
20
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

fir

Homefir

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ …

ಕಲಬುರ್ಗಿ: ಬೀದರ್‌ನ ಯುವ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಗಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ …

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಹರಕೆ ರೂಪದಲ್ಲಿ ಬಂದಿದ್ದ ಸೀರೆಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಎಫ್‌ಐಆರ್‌ ದಾಖಲಾಗಿದೆ. ಸರ್ಕಾರದ ಕೆಲಸಕ್ಕೆ ಅಡ್ಡಿ ಮಾಡಿದರು ಎಂಬ ಆರೋಪ ಹೊರಿಸಿ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ …

ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಬುಧವಾರ ಕಲ್ಲು ತೊರಾಟದಲ್ಲಿ ಪೊಲೀಸ್‌ ಇಸ್ಟ್‌ಪೆಕ್ಟರ್‌ ಸೇರಿದಂತೆ 17 ಜನರಿಗೆ ಗಾಯವಾಗಿದೆ. ಜೊತೆಗೆ ಸರ್ಕಾರಿ ಬಸ್‌, ಪೊಲೀಸ್‌ ವಾಹನಗಳು ಸಹ ಜಖಂಗೊಂಡ ಹಿನ್ನೆಲೆ ಪೊಲೀಸರು …

ಬೆಂಗಳೂರು: ವಿವಾದದ ಹೇಳಿಕೆ ನೀಡಿರುವ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ವಾಪಸ್‌ ಪಡೆಯಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬಾಲಿವುಡ್‌ ನಟ ಶರದ್‌ ಕಪೂರ್‌ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪದ ಮೇಲೆ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಟನ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಮನೆಗೆ ಕರೆಸಿ ನನ್ನನ್ನು ಅಸಹ್ಯವಾಗಿ ನಡೆಸಿಕೊಂಡಿದ್ದಾರೆ ಎಂದು 32 ವರ್ಷದ …

ಚಿಕ್ಕಬಳ್ಳಾಪುರ: ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರನಾಥ ಶ್ರೀಗಳ ಮೇಲೆ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಕ್‌ ಸ್ವತಂತ್ರ, ಪ್ರಜಾ ಪ್ರಭುತ್ವ ಅಂತ ಕಾಂಗ್ರೆಸ್‌ ಸರ್ಕಾರ …

ವಿಜಯಪುರ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್‌ ಅಹಮದ್‌ ಖಾನ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ವಿಜಯಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಮಹಾನಗರ …

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ಪತನಕ್ಕೆ 1000ಕೋಟಿಯನ್ನು ನಾಯಕರೊಬ್ಬರು ತೆಗೆದಿಟ್ಟಿದ್ದಾರೆ ಎಂಬ ಆರೋಪ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌ …

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ …

Stay Connected​
error: Content is protected !!