Mysore
27
scattered clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

fir

Homefir

ನವದೆಹಲಿ: ಮಹಿಳೆಯರು ಮತ್ತು ಬಾಲಕಿಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ನ್ಯಾಯ ಒದಗಿಸುವುದಕ್ಕಿಂತ ಅಪರಾಧ ಮರೆಮಾಚುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಶಿಶುವಿಹಾರದಲ್ಲಿ ಇಬ್ಬರು ಬಾಲಕಿಯರ ಮೇಲೆ …

ಬೆಂಗಳೂರು: ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಆರೋಪದಡಿ ಮಾಜಿ ಸಂಸದ ಪ್ರತಾಪ್‌ ಸಿಂಹ, ಪುನೀತ್‌ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇಂದು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ ಠಾಣೆ ಮುಂದೆ ಮಾಜಿ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ …

ಬೆಂಗಳೂರು : ಕಾಪಿರೈಟ್‌ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ FIR ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನ ಅನುಮತಿ ಪಡೆಯದೆ ಬಳಕೆ ಮಾಡಿರುವ ಆರೋಪದಡಿ ರಕ್ಷಿತ್‌ ಶೆಟ್ಟಿ ಅವರ ವಿರುದ್ಧ ದೂರು ದಾಖಲಾಗಿದೆ. ನವೀನ್‌ ಕುಮಾರ್‌ …

ಹಾಸನ: ಜೆಡಿಎಸ್ ಎಂಎಲ್​ಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಹಣ ದುರುಪಯೋಗ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ಇತ್ತೀಚೆಗೆ ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್​ ಕಾರ್ಯಕರ್ತ ಠಾಣೆಗೆ ದೂರು ನೀಡಿದ್ದ. ಬಳಿಕ ದೂರು ನೀಡಿದವ ಹಣಕ್ಕಾಗಿ …

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ನಿಯಮ ಉಲ್ಲಂಘಿಸಿ ಪೋಸ್ಟರ್‌ ಒಂದನ್ನು ಬಿಜೆಪಿ ಪ್ರಕಟಿಸಿದೆ ಎಂದು ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ …

ಹೈದರಾಬಾದ್: ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಮಾಧವಿ ಲತಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತೆಲಂಗಾಣ …

ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬರು ನೀಡಿದ ದೂರಿನ ಆಧಾರದ ಮೇಲೆ ಪ್ರಜ್ವಲ್‌ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ. ಸಂಖ್ಯೆ: 107/2024 ಕಲಂ 354A 354D …

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪ ಅಲಂಕಾರ ಮಾಡಲು ಬೀದಿ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಜಯನಗರ …

ಬೆಳ್ತಂಗಡಿ : ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಹಾಕಿದ ಬ್ಯಾನರ್ ಗಳ ಸಮೀಪ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧಕ್ಕೆ ಬಾಧಕವಾಗುವಂತಹ ಬರವಣಿಗೆ ಇರುವ ಬ್ಯಾನರ್ ಅಳವಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಸಂದೀಪ್ ರೈ ನೀಡಿರುವ ದೂರಿನ ಮೇರೆಗೆ ಉಜಿರೆಯ ಗ್ರಾಮ …

ಮೈಸೂರು : ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ …

Stay Connected​
error: Content is protected !!