Mysore
18
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

fir

Homefir

ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬರು ನೀಡಿದ ದೂರಿನ ಆಧಾರದ ಮೇಲೆ ಪ್ರಜ್ವಲ್‌ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ. ಸಂಖ್ಯೆ: 107/2024 ಕಲಂ 354A 354D …

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪ ಅಲಂಕಾರ ಮಾಡಲು ಬೀದಿ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಜಯನಗರ …

ಬೆಳ್ತಂಗಡಿ : ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಹಾಕಿದ ಬ್ಯಾನರ್ ಗಳ ಸಮೀಪ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧಕ್ಕೆ ಬಾಧಕವಾಗುವಂತಹ ಬರವಣಿಗೆ ಇರುವ ಬ್ಯಾನರ್ ಅಳವಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಸಂದೀಪ್ ರೈ ನೀಡಿರುವ ದೂರಿನ ಮೇರೆಗೆ ಉಜಿರೆಯ ಗ್ರಾಮ …

ಮೈಸೂರು : ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ …

ಬೆಂಗಳೂರು: ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್​ ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕಾಶ್ ರಾಜ್ (58) ಹಾಗೂ …

ಮುಂಬೈ : ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಹೇಳಿಕೆ ಎಲ್ಲೆಡೆ ಆಕ್ರೋಶಕ್ಕೆ ಗುರಿಯಾಗಿರುವ ಬೆನ್ನಲ್ಲೇ ಅವರ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153 (ಎ) …

ಕಲಬುರಗಿ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇಲ್ಲಿನ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜೀವ್ ಜೇನ್ ನೀಡಿದ ದೂರಿನ …

ಮೈಸೂರು : ಯುವ ಬ್ರಿಗೇಡ್​ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರವಿಕುಮಾರ್‌ ಎಂಬುವವರು ನೀಡಿದ್ದ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ …

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಾಂಗ್ರೆಸ್ ಮುಖಂಡ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ …

ಬೆಂಗಳೂರು: ಚಿತ್ರನಟ ಮಾಸ್ಟರ್ ಆನಂದ್ ವಂಚನೆ ಒಳಗಾಗಿದ್ದಾರೆ! ಹೌದು ಈ ಕುರಿತಾಗಿ ಅವರೇ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿವೇಶನ ಕೊಡಿಸುವುದಾಗಿ 18.50 ಲಕ್ಷ ರೂ. ಅನ್ನು ಮಾಸ್ಟರ್ ಆನಂದ್ ರಿಂದ ಪಡೆದಿದ್ದ ಖಾಸಗಿ ಸಂಸ್ಥೆಯೊಂದು ಇನ್ನೂ ನಿವೇಶನವನ್ನೂ ನೀಡದೇ, …

Stay Connected​
error: Content is protected !!