Mysore
28
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

fire

Homefire

ಮೈಸೂರು: ಚಾಮುಂಡಿಬೆಟ್ಟಕ್ಕೆ ಬೆಂಕಿಬಿದ್ದ ವೇಳೆ ನೀರು ಕೊಡಲು ನಿರಾಕರಿಸಿದ್ದಕ್ಕೆ ಕಾರಣ ಕೇಳಿ ಮಾಲ್‌ ಆಫ್‌ ಮೈಸೂರು ಹೋಟೆಲ್‌ಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ನೋಟಿಸ್‌ ನೀಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಹಬ್ಬಿದ್ದ ಬೆಂಕಿ ನಂದಿಸಲು ನೀರು ಕೊಡಿ ಎಂದು ಅಂಗಲಾಚಿದರೂ ನೀರು ನೀಡಿಲ್ಲ. ತುರ್ತು …

ನೆಲಮಂಗಲ: ಹಿರಿಯ ನಟಿ ದಿ.ಲೀಲಾವತಿ ಎಸ್ಟೇಟ್‌ ಬಳಿ ಬೆಂಕಿ ಅವಘಡ ಸಂಭವಿಸಿದ್ದು, ತೋಟದ ಸಿಬ್ಬಂದಿ ಬೆಂಕಿ ನಂದಿಸಿ ಆಗುತ್ತಿದ್ದ ಆನಾಹುತ ತಪ್ಪಿಸಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಸೋಲನದೇವನಹಳ್ಳಿಯಲ್ಲಿರುವ ಇವರ ಎಸ್ಟೇಟ್‌ ಪಕ್ಕದ ಅರಣ್ಯ ಪ್ರದೇಶದ ರೈತರ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. …

ಮೈಸೂರು : ಯೋಧನೊಬ್ಬ ಕುಡಿದ ಮತ್ತಿನಲ್ಲಿ ತಮ್ಮ ಮನೆಗೆ ಬೆಂಕಿ ಹಚ್ಚಿದ ಘಟನೆ ನಗರದ ಮಧುವನ ಬಡವಾಣೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮಾಜಿ ಸಿ.ಆರ್. ಪಿ. ಎಫ್ ನಿವೃತ್ತ ಯೋದ ಎನ್‌.ಗುರುವಿನಿಂದ ಕೃತ್ಯ. ಕುಡಿಯಲು ಹೆಂಡತಿ ಬಳಿ ಹಣ ಕೇಳಿದ್ದಾಗ ಆಕೆ …

ಮಡಿಕೇರಿ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಮನೆಯ ಮೇಲ್ಚಾವಣಿಗೆ ವ್ಯಾಪಿಸಿ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್ ಹಾಗೂ ಬಟ್ಟೆಗಳು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಪೊನ್ನಂಪೇಟೆಯ ಕುಂದ ರಸ್ತೆಯ ಸತೀಶ್‌ ಕೆ.ಬಿ ಎಂಬುವವರ ಮನೆಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಯು ಮನೆಯ ಸಮೀಪದ ಮತ್ತೊಂದು …

ನಾಪೋಕ್ಲು: ಇಲ್ಲಿನ ಕಕ್ಕಬ್ಬೆ ಇಗ್ಗುತಪ್ಪ ನಾಲಡಿ ಬೆಟ್ಟ ಶ್ರೇಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಬುಧವಾರ ಸಂಜೆ ವೇಳೆ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಅನೇಕ …

ಚಿಕ್ಕಮಗಳೂರು: ಇಲ್ಲಿನ ಭಾರೀ ಪ್ರಮಾಣದ ಕಾಡ್ಗಿಚ್ಚು ಸಂಭವಿಸಿದ್ದು, ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ ತಾಲ್ಲೂಕಿನ ಹೊರನಾಡು ಸಮೀಪದಲ್ಲಿ ನಡೆದಿದೆ. ಮಂಗಳವಾರ ಸಂಜೆಯಿಂದಲೂ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ನೋಡನೋಡುತ್ತಿದ್ದಂತೆ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಧಗೆ ಧಗನೆ ಉರಿಯುತ್ತಿದೆ. ಭಾರೀ …

ಮಡಿಕೇರಿ: ನಗರದ ಮಹದೇವಪೇಟೆಯ ಚಿನ್ನಾಭರಣ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಸಂಜೆ ವೇಳೆಗೆ ಕಿಶೋರ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಪ್ರಮೋದ್ ಎಂಬವರ ಚಂದ್ರಿಕಾ ಜುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಮನೆ …

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದು ಡಿಸಿಎಫ್‌ ಬಸವರಾಜು ಹೇಳಿದರು. ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಮಾನವ ನಿರ್ಮಿತ ಬೆಂಕಿಯು ಚಾಮುಂಡಿ ಬೆಟ್ಟವನ್ನು …

ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿಕೊಂಡಿದ್ದ ಬೆಂಕಿ, ಮಧ್ಯರಾತ್ರಿಯಾದರೂ ಆರಿರಲಿಲ್ಲ. ಸದ್ಯ ಇದೀಗ ಬೆಂಕಿಯ ಜ್ವಾಲೆ ನಿಯಂತ್ರಣಕ್ಕೆ ಬಂದಿದೆ. ಬಂಡೀಪಾಳ್ಯ, ಉತ್ತನಹಳ್ಳಿ ಭಾಗದ ಕಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಇದೀಗ ಹರಸಾಹಸಪಟ್ಟು ಬೆಂಕಿಯನ್ನು ಸಂಪೂರ್ಣ ನಿಯಂತ್ರಿಸುವಲ್ಲಿ …

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಯಾರೊ ಕಿಡಿಗೇಡಿಗಳು ಧೂಮಪಾನ ಮಾಡಲು ಹೋಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಉರಿ ಬಿಸಿಲಿನಿಂದ ಒಣಗಿ ನಿಂತ ಮರಗಿಡಗಳು …

Stay Connected​