Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

fire accident

Homefire accident

ಕೊಡಗು: ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಟಗೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್‌ …

Fire accident (1)

ಮೈಸೂರು: ಅಗ್ನಿ ಅವಘಡ ಸಂಭವಿಸಿದ ಪರಿಣಾಮ ವೃದ್ಧ ಸಜೀವ ದಹನವಾಗಿರುವ ಘಟನೆ ಮೈಸೂರಿನ ಮಂಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದನಾಯ್ಕ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸಿದ್ದನಾಯ್ಕ ಅವರು ಪತ್ನಿ ಲಕ್ಷ್ಮೀಯೊಂದಿಗೆ ವಾಸವಾಗಿದ್ದರು. ಬೆಳಿಗ್ಗೆ ಪತ್ನಿ ಲಕ್ಷ್ಮೀ ಮೊಮ್ಮಗಳ ಜೊತೆ ಹೊರ …

fire Accident at network tower

ಮೈಸೂರು: ನೆಟ್‌ವರ್ಕ್‌ ಟವರ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ವೈರ್‌ಗಳು ಸುಟ್ಟು ಕರಕಲಾದ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ. ಟವರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೆಟ್‌ವರ್ಕ್ ವೈರ್‌ಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ …

Moving tractor catches fire

ಹನೂರು: ಹನೂರು ಪಟ್ಟಣದ ಆರ್.ಎಸ್.ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಹೋಗುತ್ತಿದ್ದ ಜೋಳದ ಕಡ್ಡಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದರು ವಿಚಾರ ತಿಳಿಯದೇ ಚಾಲಕ ತೆರಳುತ್ತಿದ್ದಾಗ, ಅದೇ ರಸ್ತೆಯಲ್ಲಿ ಬರುತ್ತಿದ್ದ ಹನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದಮೂರ್ತಿ ವಿಚಾರ ತಿಳಿಸಿ ಮುಂದೆ …

ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ ಸುರೇಶ್ ಎಂಬವರಿಗೆ ಸೇರಿದ ಮನೆ ಇದಾಗಿದೆ. ಉಮಾಪತಿ ಬೆಂಗಳೂರಿನಲ್ಲಿ ವಾಸವಿದ್ದು ಸುರೇಶ್‌ರವರು ಗ್ರಾಮದ …

ಹೈದರಾಬಾದ್‌ : ಐತಿಹಾಸಿಕ ಚಾರ್ಮಿನಾರ್‌ ಬಳಿಯ ಗುಲ್ಜಾರ್‌ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. ಘಟನೆ ಬಗ್ಗೆ ಸಿಎಂ ರೇವಂತ್‌ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ …

ನಂಜನಗೂಡು: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಕೃಷಿ ಪರಿಕರ ಹಾಗೂ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಡ್ರಿಪ್‌ ಪೈಪುಗಳು, ಡ್ರಮ್‌ಗಳು, ಟೊಮೊಟೋ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿವೆ. …

fire accident madikeri

ಮಡಿಕೇರಿ: ಮಡಿಕೇರಿ-ಮಂಗಳೂರು (Madikeri-Manglore) ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ವೇಳೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಹತ್ತೇ ನಿಮಿಷದಲ್ಲಿ ಬೆಂಕಿಯ ಕೆನ್ನಾಲಿಗೆಗೆ …

ಹನೂರು: ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿರುವ ಘಟನೆ ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಶಿವಲಿಂಗೇಗೌಡ ಎಂಬುವವರ ಮನೆಗೆ ಸಿಡಿಲು ಬಡಿದ ಪರಿಣಾಮ ಬೆಂಕಿಯ ಜ್ವಾಲೆಗೆ ಮನೆಯ ಮೇಲ್ಛಾವಣಿ ಹೊತ್ತಿ ಉರಿದಿದೆ. ಪರಿಣಾಮ ಮನೆಯಲ್ಲಿದ್ದ ವಿದ್ಯುತ್ …

ಕೆ.ಆರ್.ಪೇಟೆ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಳಮ್ಮನ ಬೀದಿಯಲ್ಲಿ ವಾಸಿಸುತ್ತಿರುವ ಮಹೇಶ್‌ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮನೆಯು ಸಂಪೂರ್ಣ ಸುಟ್ಟು ಹೋಗಿದ್ದು, …

Stay Connected​
error: Content is protected !!