fire accident

ಮಳವಳ್ಳಿ| ದುಷ್ಕರ್ಮಿಗಳಿಂದ ಅರಣ್ಯಕ್ಕೆ ಬೆಂಕಿ: ನೂರಾರು ಎಕರೆ ಅರಣ್ಯ ಸುಟ್ಟು ಕರಕಲು

ಮಂಡ್ಯ: ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಬೂದಿಯಾಗುತ್ತಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ…

9 months ago

ನಂಜನಗೂಡು| ಕೆಮಿಕಲ್‌ ಪದಾರ್ಥಗಳ ಗೋಡೌನ್‌ನಲ್ಲಿ ಅಗ್ನಿ ಅವಘಡ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕತ್ವಾಡಿಪುರ ಗ್ರಾಮದಲ್ಲಿ ಕೆಮಿಕಲ್‌ ಪದಾರ್ಥಗಳ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ದುರಂತ ಸಂಭವಿಸಿದೆ. ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕತ್ವಾಡಿಪುರ…

9 months ago

ವಿರಾಜಪೇಟೆ| ಅಕ್ಕಿ ಲಾರಿಗೆ ಬೆಂಕಿ: ಸುಟ್ಟು ಕರಕಲು

ವಿರಾಜಪೇಟೆ: ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಿ ಮೂಟೆ ಸಮೇತ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿರಾಜಪೇಟೆಯ ವಾಟೆಕೊಲ್ಲಿ ಬಳಿ…

9 months ago

ಹಾಸನ| ತೋಟದ ಮನೆಗೆ ಬೆಂಕಿ: ಐದು ಹಸುಗಳು ಸಜೀವ ದಹನ

ಹಾಸನ: ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐದು ಹಸು, ಒಂದು ಕರು, ಹದಿನೈದು ಸಾವಿರ ಕೊಬ್ಬರಿ, ಹತ್ತು ಸಾವಿರ ತೆಂಗಿನಕಾಯಿ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ…

10 months ago

ಚಾಮುಂಡಿಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ: ಹತ್ತಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲು

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಯಾರೊ ಕಿಡಿಗೇಡಿಗಳು ಧೂಮಪಾನ ಮಾಡಲು…

10 months ago

ಶ್ರೀರಂಗಪಟ್ಟಣ| ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ವಯೋವೃದ್ಧೆಯ ಗುಡಿಸಲು ಮನೆ

ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್.‌1ರ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧೆಯೊಬ್ಬರ ಗುಡಿಸಲು ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಮನೆ ಭಸ್ಮವಾಗಿದೆ. ಸುಮಾರು 70 ವರ್ಷದ…

10 months ago

ಬೆಂಗಳೂರಿನಲ್ಲಿ ಅಗ್ನಿ ಅವಘಡ: 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಗಳೂರು: ಜೆಡಿಎಸ್‌ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಾರು ಹಾಗೂ ಬೈಕ್‌ ಸೇರಿದಂತೆ 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಪೊಲೀಸರು ಜಪ್ತಿ…

10 months ago

ಕುಂಭಮೇಳದಲ್ಲಿ ಮತ್ತೆ ಅಗ್ನಿ ದುರಂತ: ಎರಡು ಕಾರು, 18 ಕ್ಯಾಂಪ್‌ಗಳು ಭಸ್ಮ

ಪ್ರಯಾಗ್‌ರಾಜ್:‌ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮಹಾಕುಂಭಮೇಳದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎರಡು ಕಾರು ಸೇರಿದಂತೆ 18 ಕ್ಯಾಂಪ್‌ಗಳು ಸುಟ್ಟು ಕರಕಲಾಗಿವೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗಂಗಾ, ಯಮುನಾ…

11 months ago

ಮಹಾಕುಂಭಮೇಳದಲ್ಲಿ ಅಗ್ನಿ ದುರಂತ: 25ಕ್ಕೂ ಹೆಚ್ಚು ಟೆಂಟ್‌ಗಳು ಸುಟ್ಟು ಭಸ್ಮ

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಸೆಕ್ಟರ್.‌5ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ 20-25 ಟೆಂಟ್‌ಗಳು ಸುಟ್ಟು ಭಸ್ಮವಾಗಿವೆ. ಟೆಂಟ್‌ನಲ್ಲಿ ಇರಿಸಲಾಗಿದ್ದ ಸಿಲಿಂಡರ್‌ ಸ್ಫೋಟಗೊಂಡ ನಂತರ ಬೆಂಕಿ…

11 months ago

ನಂಜನಗೂಡಿನಲ್ಲಿ ಪಾಳುಬಿದ್ದ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ

ನಂಜನಗೂಡು: ನಂಜನಗೂಡಿನ ತ್ಯಾಗರಾಜ ಕಾಲೋನಿಯಲ್ಲಿ ಪಾಳುಬಿದ್ದ ಮನೆಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಸ್ಥಳೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋವಿಂದರಾಜು ಎಂಬುವವರಿಗೆ…

11 months ago