Mysore
32
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

fire accident

Homefire accident

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಯಾರೊ ಕಿಡಿಗೇಡಿಗಳು ಧೂಮಪಾನ ಮಾಡಲು ಹೋಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಉರಿ ಬಿಸಿಲಿನಿಂದ ಒಣಗಿ ನಿಂತ ಮರಗಿಡಗಳು …

ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್.‌1ರ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧೆಯೊಬ್ಬರ ಗುಡಿಸಲು ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಮನೆ ಭಸ್ಮವಾಗಿದೆ. ಸುಮಾರು 70 ವರ್ಷದ ವಯೋವೃದ್ದೆ ದೇವಮ್ಮ ಎಂಬುvವರು ಒಬ್ಬರೇ ವಾಸವಿದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ …

ಬೆಂಗಳೂರು: ಜೆಡಿಎಸ್‌ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಾರು ಹಾಗೂ ಬೈಕ್‌ ಸೇರಿದಂತೆ 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಪೊಲೀಸರು ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯಿರುವ ಜಕ್ಕರಾಯನಕೆರೆ ಗ್ರೌಂಡ್‌ನಲ್ಲಿ ಪಾರ್ಕ್‌ ಮಾಡಿದ್ದರು. ಈ …

ಪ್ರಯಾಗ್‌ರಾಜ್:‌ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮಹಾಕುಂಭಮೇಳದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎರಡು ಕಾರು ಸೇರಿದಂತೆ 18 ಕ್ಯಾಂಪ್‌ಗಳು ಸುಟ್ಟು ಕರಕಲಾಗಿವೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಯ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. …

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಸೆಕ್ಟರ್.‌5ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ 20-25 ಟೆಂಟ್‌ಗಳು ಸುಟ್ಟು ಭಸ್ಮವಾಗಿವೆ. ಟೆಂಟ್‌ನಲ್ಲಿ ಇರಿಸಲಾಗಿದ್ದ ಸಿಲಿಂಡರ್‌ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. …

ನಂಜನಗೂಡು: ನಂಜನಗೂಡಿನ ತ್ಯಾಗರಾಜ ಕಾಲೋನಿಯಲ್ಲಿ ಪಾಳುಬಿದ್ದ ಮನೆಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಸ್ಥಳೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋವಿಂದರಾಜು ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಹಲವು ವರ್ಷಗಳಿಂದ ಈ ಹೆಂಚಿನ ಮನೆ ಪಾಳು ಬಿದ್ದಿತ್ತು. …

ಬೆಂಗಳೂರು: ನಗರದ ಚಾಮರಾಜಪೇಟೆಯ ಮೂರು ಗೋಡೌನ್ ಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಚಾಮರಾಜಪೇಟೆಯ ಗವಿಪುರಂ ಬಳಿಯ ಟಿಆರ್ ಮಿಲ್ ಆವರಣದಲ್ಲಿ ಘಟನೆ ನಡೆದಿದ್ದು, ಮೂರು ಗೋಡೌನ್ ಗಳಿಗೆ ಬೆಂಕಿ ಹಬ್ಬಿದೆ. ಟೈಯರ್, ಪೈಪ್ ಗಳು, ಪ್ಲೇವುಡ್ ಸಂಗ್ರಹಿಸಿಟ್ಟಿದ್ದ ಗೋಡೌನ್ ಗಳಿಗೆ ಬೆಂಕಿ …

ಕಜಕಿಸ್ತಾನ್ : ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದು, 14 ಮಂದಿ ನಾಪತ್ತೆಯಾದ ಘಟನೆ ಕಜಕಿಸ್ತಾನದಲ್ಲಿ ನಡೆದಿದೆ. ಲಕ್ಸೆಂಬರ್ಗ್ ಮೂಲದ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಕಂಪನಿಯ ಕಲ್ಲಿದ್ದಲು ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಗಣಿಯಲ್ಲಿ 252 …

ಬೆಂಗಳೂರು : ಮುಂಬೈನಿಂದ ಇಂದು ಬೆಂಗಳೂರಿಗೆ ಆಗಮಿಸಿದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ (ರೈಲಿನ ಸಂಖ್ಯೆ: 11301 ) ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಎಲ್ಲರನ್ನೂ ಆತಂಕಗೊಳಿಸಿದ ಘಟನೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಡೆದಿದೆ. ನಿಲ್ದಾಣಕ್ಕೆ ಬೆಳಗಿನ …

ಗೋಣಿಕೊಪ್ಪ: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಭೇರು ಪೈಂಟ್ಸ್ ಅಂಗಡಿಯಲ್ಲಿ  ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿದೆ. ಇಡೀ ಕಟ್ಟಡ ಸಂಪೂರ್ಣವಾಗಿ ಬೆಂಕಿಯಿಂದ ಆವರಿಸಿಕೊಂಡು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿತ್ತು. ನಂತರ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಯಿತಾದರೂ …

Stay Connected​
error: Content is protected !!