ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ ರಾಶಿ ಹೊತ್ತಿ ಉರಿದ ಘಟನೆ ನಡೆದಿದೆ. ಬಿಸಿಲಿನ ತೀವ್ರತೆಯಿಂದಾಗಿ ಕಸ ವಿಲೇವಾರಿ ಶೆಡ್‌ಗಳ ಒಳಭಾಗದಲ್ಲಿದ್ದ ಕಸದ ರಾಶಿಗೆ ಬೆಂಕಿ ತಗುಲಿ, …

ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ ನಡೆದಿದ್ದು, ಒಣಗಿದ ಗಿಡ ಮರಗಳಿಗೆ ಬೆಂಕಿ ಹೊತ್ತುಕೊಂಡು ಧಗಧನಗೆ ಉರಿಯುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ …
ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಎಚ್.ಡಿ.ಕೋಟೆ ಪಟ್ಟಣದ ಲೋಕೇಶ್ ಎಂಬುವವರಿಗೆ ಸೇರಿದ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಸ್ಟೇಷನರಿ, …
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ ಹಳೆ ಕೆಸರೆಯ ಗೋದಾಮುಗಳಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಒಂದರಿಂದ ಒಂದರಂತೆ ನಾಲ್ಕು ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡ …
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಸುಮಾರು 30 ಎಕರೆ ಕುರುಚಲು ಕಾಡು ನಾಶವಾಗಿದೆ. ಅರಣ್ಯ ಇಲಾಖೆ ಯುವಕರ ಸಹಕಾರದಿದ ಬೆಂಕಿ ನಂದಿಸಿದೆ. ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಸೊಳ್ಳೆಪುರ ಅರಣ್ಯ ಪ್ರದೇಶದ …